Featured News
Posts List
Posts Slider
Health
Economy
Posts Carousel
Latest News
ಗಾಂಧೀಜಿಯವರ ತತ್ವ-ಆದರ್ಶಗಳು ಇಂದಿನ ಸಮಾಜಕ್ಕೆ ದಾರಿದೀಪ: ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ
ನಮ್ಮ ಭಾಷೆ ಮತ್ತು ತಾಯಿನಾಡು ನಮಗೆ ಎಷ್ಟು ಮುಖ್ಯವೋ, ಗಾಂಧೀಜಿಯವರು ಕೂಡ ಭಾರತದ ಪ್ರತಿಯೊಬ್ಬ ಪ್ರಜೆಯ ಅಸ್ಮಿತೆಯಾಗಿದ್ದಾರೆ. ಗಾಂಧೀಜಿ ಎಂದರೆ ಕೇವಲ ಒಬ್ಬ ವ್ಯಕ್ತಿಯಲ್ಲ, ಅವರೊಂದು ಸಂಸ್ಕೃತಿ, ಆಸ್ತಿ, ವಿಶ್ವಕೋಶ ಹಾಗೂ ಜೀವನಕ್ರಮ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ಪ್ರತಿಪಾದಿಸಿದರು.…
ಎಲೈಟ್ ಪಬ್ಲಿಕ್ ಶಾಲೆಯಲ್ಲಿ ಎಸ್ಎಸ್ಎಂ ಜನುಮದಿನ ಪ್ರಯುಕ್ತ ಚಿತ್ರಕಲಾ ಸ್ಪರ್ಧೆ
ದಾವಣಗೆರೆ: ನಗರದ ಮಿಲ್ಲತ್ ಸಂಸ್ಥೆಯ ಎಲೈಟ್ ಪಬ್ಲಿಕ್ ಶಾಲೆಯ ವತಿಯಿಂದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರ 59ನೇ ಜನ್ಮದಿನೋತ್ಸವದ ಅಂಗವಾಗಿ ನಗರದ ಮಿಲತ್ ಸಭಾಂಗಣದಲ್ಲಿ ಶಾಲಾ ವಿದ್ಯಾರ್ಥಿಗಳಿಗಾಗಿ…
ಹೊನ್ನಾಳಿ ತಾಲ್ಲೂಕು ಕ್ರೀಡಾಂಗಣದಲ್ಲಿ ನಡೆದ ತಾಲ್ಲೂಕು ಮಟ್ಟದ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಟಿಪಿಇಒ ಜಗದೀಶ್ ಮಾತನಾಡಿದರು.
ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ಏಕಾಗ್ರತೆ, ಆತ್ಮಸ್ಥೈರ್ಯ ಬೆಳೆಸುತ್ತವೆ: ಟಿಪಿಇಒ ಜಗದೀಶ್ಹೊನ್ನಾಳಿ: ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ಆಸಕ್ತಿಯ ಜೊತೆಗೆ ಏಕಾಗ್ರತೆಯನ್ನು ಬೆಳೆಸುತ್ತವೆ. ಪ್ರತಿಯೊಬ್ಬರ ಜೀವನದಲ್ಲೂ ಕ್ರೀಡಾ ಮನೋಭಾವವು ಅತ್ಯಂತ ಅವಶ್ಯಕವಾಗಿ ಬೇಕಾಗಿರುವ ಪ್ರಮುಖ ಅಂಶವಾಗಿದೆ ಎಂದು ಹೊನ್ನಾಳಿ ತಾಲೂಕು ಟಿಪಿಇಒ (TPEO) ಜಗದೀಶ್ ಹೇಳಿದರು.ತಾಲೂಕು ಕ್ರೀಡಾಂಗಣದಲ್ಲಿ…
ಜಿಲ್ಲೆಯಲ್ಲಿ ಅಂತರ್ಜಲ ಕುಸಿತ: ಬೋರ್‌ವೆಲ್ ಕೊರೆಯಲು ವೈಜ್ಞಾನಿಕ ಯೋಜನೆಯ ಅಗತ್ಯ : ಸಿಇಒ ಸಾಹಿತ್ಯ ಆಲದಕಟ್ಟಿ
ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ತೀವ್ರವಾಗಿ ಕುಸಿಯುತ್ತಿದ್ದು, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಅನುದಾನವನ್ನು ಅತ್ಯಂತ ಜಾಗರೂಕತೆಯಿಂದ ಮತ್ತು ವೈಜ್ಞಾನಿಕವಾಗಿ ಬಳಸಲು ಎಂಜಿನಿಯರ್‌ಗಳು ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಸಾಹಿತ್ಯ ಎಂ ಆಲದಕಟ್ಟಿ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ…
ಲಿಂಗಾಪುರದಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘದ ಉಪಶಾಖೆ ಹಾಗೂ ಸಿಎಸ್ಸಿ ಕೇಂದ್ರ ಉದ್ಘಾಟನೆ
ಸಾಸ್ವೆಹಳ್ಳಿ: ಹನಗವಾಡಿಯ ಕೃಷಿ ಪತ್ತಿನ ಸಹಕಾರ ಸಂಘವು ಉತ್ತಮ ಲಾಭದಲ್ಲಿದ್ದು, ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ. ಅದರ ಪ್ರಯುಕ್ತ ಲಿಂಗಾಪುರ ಗ್ರಾಮದ ಜನರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಇಲ್ಲಿ ಉಪಶಾಖೆ ಹಾಗೂ ಸಿ.ಎಸ್.ಸಿ ಕೇಂದ್ರವನ್ನು ಆರಂಭಿಸಲಾಗಿದೆ ಎಂದು ಹೊನ್ನಾಳಿ ಶಾಸಕ ಡಿ.ಜಿ ಶಾಂತನ ಗೌಡ…
