ಕುವೆಂಪು ವಿವಿ ಸಿಂಡಿಕೇಟ್ ಸದಸ್ಯರಾಗಿ ಬಳ್ಳೆಕೆರೆ ಸಂತೋಷ್ ಆಯ್ಕೆ
ಪ್ರಸ್ತುತ ಬಳ್ಳೆಕೆರೆ ಸಂತೋಷ್ ಅವರು ನರೇಂದ್ರಮೋದಿ ವಿಚಾರಮಂಚ್‍ನ ರಾಜ್ಯ ಅಧ್ಯಕ್ಷರಾಗಿ, ಭಾರತೀಯ ಮಾನವ ಹಕ್ಕುಗಳ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ, ಬಿ.ಜೆ.ಪಿ. ನಗರ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿರುವ ಇವರು ನಗರದ ಹಲವು ಪ್ರತಿಷ್ಠಿತ ಸಂಸ್ಥೆಗಳಲ್ಲಿ ಜವಾಬ್ದಾರಿಯುತ ಸ್ಥಾನಮಾನವನ್ನು ಹೊಂದಿದವರಾಗಿದ್ದಾರೆ.