Day: January 3, 2020

ಬಾರ್ & ರೆಸ್ಟೋರೆಂಟ್‍ಗಳಲ್ಲಿ ಸಂಪೂರ್ಣ ಧೂಮಪಾನ ನಿಷೇಧ ಜಾರಿ ಧೂಮಪಾನಕ್ಕೆ ಅವಕಾಶ ಮಾಡಿಕೊಟ್ಟಲ್ಲಿ ಸನ್ನದುಗಳ ಮೇಲೆ ಕಾನೂನು ಕ್ರಮ : ಟಿ.ನಾಗರಾಜಪ್ಪ

ದಾವಣಗೆರೆ ಜ.03 ಜಿಲ್ಲೆಯಲ್ಲಿ ಧೂಮಪಾನ ನಿಷೇಧವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುತ್ತಿದ್ದು, ಒಂದು ವೇಳೆ ಅನಧಿಕೃತವಾಗಿ ಧೂಮಪಾನ ವಲಯಗಳು ಇದ್ದಲ್ಲಿ ಅಂತಹ ಸನ್ನದುಗಳ ಮೇಲೆ ಕಾನೂನು ಪ್ರಕಾರ ಕ್ರಮ ಜರುಗಿಸಲಾಗುವುದೆಂದು ಅಬಕಾರಿ ಇಲಾಖೆಯ ಉಪ ಆಯುಕ್ತರಾದ ಟಿ.ನಾಗರಾಜ್ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ…