ಬೆಂಗಳೂರು, ಜನವರಿ 07: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಇಂದು 107 ನೇ ಭಾರತೀಯ ವಿಜ್ಞಾನ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾರತೀಯ ವಿಜ್ಞಾನ ಕಾಂಗ್ರೆಸ್ ನ ಅಧ್ಯಕ್ಷ ಪ್ರೊ.ಕೆ.ಎಸ್.ರಂಗಪ್ಪ, ಕೃಷಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಸ್.ರಾಜೇಂದ್ರ ಪ್ರಸಾದ್ ಉಪಸ್ಥಿತರಿದ್ದರು.