Day: January 13, 2020

ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮದಲ್ಲಿ ಇಂದು ಪೂಜ್ಯ ಡಾ. ಮಾತೆ ಮಹಾದೇವಿ ಯವರ ಮೂರ್ತಿಯನ್ನು ಉಪಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಎಂ ಕಾರಜೋಳ ಅವರು ಅನಾವರಣ ಗೊಳಿಸಿದರು.

ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮದಲ್ಲಿ ಇಂದು ಪೂಜ್ಯ ಡಾ. ಮಾತೆ ಮಹಾದೇವಿ ಯವರ ಮೂರ್ತಿಯನ್ನು ಉಪಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಎಂ ಕಾರಜೋಳ ಅವರು ಅನಾವರಣ ಗೊಳಿಸಿದರು. ಸಂದರ್ಭದಲ್ಲಿ ಶಾಸಕರಾದ ಶ್ರೀ ದೊಡ್ಡನಗೌಡ ಪಾಟೀಲ್, ಶ್ರೀ ಅಮರೌಗೌಡ ಬಯ್ಯಾಪುರ ,ವಿಧಾನ ಪರಿಷತ್ ವಿರೋಧ ಪಕ್ಷದ…

ಪಲ್ಸ್ ಪೋಲಿಯೋ ಲಸಿಕಾ ಪೋಸ್ಟರ್ ಬಿಡುಗಡೆ

ಹಾಸನ.ಜ.13 ಜ.19 ರಂದು ನಡೆಯುವ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಪೋಸ್ಟರ್‍ಗಳನ್ನು ಜಿಲ್ಲಾಧಿಕಾರಿ ಆರ್. ಗಿರೀಶ್ ಬಿಡುಗಡೆ ಮಾಡಿದರು. ಸಭೆಯಲ್ಲಿ ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ|| ಕೃಷ್ಣಮೂರ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ||…

ಜಿ.ಪಂ.ಸಾಮಾನ್ಯ ಸಭೆ ನರೇಗಾ, ಶೌಚಾಲಯ, ಜಿಲ್ಲಾ ಆಸ್ಪತ್ರೆ ಕುರಿತು ಚರ್ಚೆ

ದಾವಣಗೆರೆ ಜ.13 ಜಿಲ್ಲೆಯಲ್ಲಿ ರಾಷ್ಟ್ರೀಯ ಮಹಾತ್ಮಾಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಅನುಷ್ಟಾನ ಹಾಗೂ ಜಿಲ್ಲಾ ಚಿಗಟೇರಿ ಆಸ್ಪತ್ರೆಯ ಕಾರ್ಯ ವೈಖರಿ ಬಗ್ಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲು ಜ.27 ರಂದು ಜಿ.ಪಂ.ತುರ್ತು ಸಭೆ ಕರೆಯಲಾಗುವುದು ಎಂದು ಜಿ.ಪಂ.ಅಧ್ಯಕ್ಷೆ ಯಶೋಧಮ್ಮ ಮರುಳಪ್ಪ…

ತುಂಗಭದ್ರ ನದಿ ಪಾತ್ರದಲ್ಲಿ ನಿಷೇಧಾಜ್ಞೆ

ದಾವಣಗೆರೆ ಜ.13 ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿಯ ವಾರ್ಷಿಕ ಕಾರ್ಣಿಕೋತ್ಸವದ ಪ್ರಯುಕ್ತ ಬಳ್ಳಾರಿ ಜಿಲ್ಲಾಡಳಿತದ ಕೋರಿಕೆಯ ಮೇರೆಗೆ ಜ.15 ರಿಂದ 25 ರವರೆಗೆ ಭದ್ರಾ ಜಲಾಶಯದಿಂದ ತುಂಗಭದ್ರ ನದಿಗೆ 0.500 ಟಿ.ಎಂ.ಸಿ ನೀರನ್ನು ಕುಡಿಯಲು…