ದಾವಣಗೆರೆ ಜ.17
ದಾವಣಗೆರೆ ತಾಲ್ಲೂಕು ಹೆಮ್ಮನಬೇತೂರು ಗ್ರಾಮ ಪಂಚಾಯತಿಯ ಕಿತ್ತೂರಿಗೆ ಜ.16 ರಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪದ್ಮಾ ಬಸವಂತಪ್ಪ ಭೇಟಿ ನೀಡಿ ಗ್ರಾಮದಲ್ಲಿ ಕೆರೆ ವೀಕ್ಷಣೆ ಮಾಡಿದರು. ಮತ್ತು ಕೂಲಿಗಾರರ ಜೊತೆ ಸಿಇಓ ಚರ್ಚೆ ನಡೆಸಿದರು.

Leave a Reply

Your email address will not be published. Required fields are marked *