ದಾವಣಗೆರೆ ಬಾಲ್ಯವಿವಾಹದ ವಿರುದ್ದ ಎಲ್ಲರೂ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು : ಜಿಲ್ಲಾಧಿಕಾರಿ
ದಾವಣಗೆರೆ ಜ.23 ಬಾಲ್ಯವಿವಾಹ ನಿಷೇಧದ ಕುರಿತು ಎಷ್ಟೇ ಅರಿವು ಮೂಡಿಸಿದರೂ ಸಹ ಇಂದಿಗೂ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಾಗಿ ಬಾಲ್ಯವಿವಾಹಗಳು ನಡೆಯುತ್ತಿವೆ. ಇದರ ವಿರುದ್ಧ ಅಧಿಕಾರಿಗಳು ಹಾಗೂ ಸಾರ್ವಜನಿಕರು ಜವಾಬ್ದಾರಿಯಿಂದ ನಡೆದುಕೊಂಡು ಕರ್ತವ್ಯ ಪ್ರಜ್ಞೆ ಮೆರೆಯಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.…