Month: January 2020

ಬೆಂಗಳೂರು, ಜನವರಿ 07: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಇಂದು 107 ನೇ ಭಾರತೀಯ ವಿಜ್ಞಾನ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು

ಬೆಂಗಳೂರು, ಜನವರಿ 07: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಇಂದು 107 ನೇ ಭಾರತೀಯ ವಿಜ್ಞಾನ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು

ಮಿಂಚಿನ ನೋಂದಣಿ ಕುರಿತು ಜಾಗೃತಿ ಮೂಡಿಸಲು ಮಾನವ ಸರಪಳಿ

ದಾವಣಗೆರೆ ಜ.06 ಜ.1 ಕ್ಕೆ 18 ವರ್ಷ ಪೂರೈಸಿರುವ ಯುವ ಹಾಗೂ ಭವಿಷ್ಯದ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಜ.6ರಿಂದ 8ರವರೆಗೆ ಹಮ್ಮಿಕೊಳ್ಳಲಾಗಿರುವ ಮಿಂಚಿನ ನೋಂದಣಿ ಕಾರ್ಯಕ್ರಮದ ಅಂಗವಾಗಿ ಜಾಗೃತಿ ಮೂಡಿಸಲು ಜ. 5 ರಂದು ದಾವಣಗೆರೆ ಮಹಾನಗರ ಪಾಲಿಕೆ ವತಿಯಿಂದ…

ಬಾರ್ & ರೆಸ್ಟೋರೆಂಟ್‍ಗಳಲ್ಲಿ ಸಂಪೂರ್ಣ ಧೂಮಪಾನ ನಿಷೇಧ ಜಾರಿ ಧೂಮಪಾನಕ್ಕೆ ಅವಕಾಶ ಮಾಡಿಕೊಟ್ಟಲ್ಲಿ ಸನ್ನದುಗಳ ಮೇಲೆ ಕಾನೂನು ಕ್ರಮ : ಟಿ.ನಾಗರಾಜಪ್ಪ

ದಾವಣಗೆರೆ ಜ.03 ಜಿಲ್ಲೆಯಲ್ಲಿ ಧೂಮಪಾನ ನಿಷೇಧವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುತ್ತಿದ್ದು, ಒಂದು ವೇಳೆ ಅನಧಿಕೃತವಾಗಿ ಧೂಮಪಾನ ವಲಯಗಳು ಇದ್ದಲ್ಲಿ ಅಂತಹ ಸನ್ನದುಗಳ ಮೇಲೆ ಕಾನೂನು ಪ್ರಕಾರ ಕ್ರಮ ಜರುಗಿಸಲಾಗುವುದೆಂದು ಅಬಕಾರಿ ಇಲಾಖೆಯ ಉಪ ಆಯುಕ್ತರಾದ ಟಿ.ನಾಗರಾಜ್ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ…

ಬಟನ್ ಒತ್ತುವ ಮೂಲಕ ನೇರವಾಗಿ ರೈತರ ಖಾತೆಗೆ ಹಣ ವರ್ಗಾವಣೆ ಮಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ

ತುಮಕೂರು ಜ.೨: ಪ್ರಧಾನ ಮಂತ್ರಿಗಳ ಕಿಸಾನ್ ಸಮ್ಮಾನ್ ಯೋಜನೆಯಡಿ ೬ ಕೋಟಿ ಕುಟುಂಬಗಳಿಗೆ ೧೨ ಸಾವಿರ ಕೋಟಿ ರೂ.ಗಳನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬಟನ್ ಒತ್ತುವ ಮೂಲಕ ನೇರವಾಗಿ ರೈತರ ಖಾತೆಗೆ ಹಣ ವರ್ಗಾವಣೆ ಮಾಡಿದರು. ನಗರದ ಜೂನಿಯರ್…

ರೈತ ಬಾಂಧವರಿಗೆ ಕೃಷಿ ಕರ್ಮಣ್ ಪ್ರಶಸ್ತಿ ಪ್ರದಾನ: ಸಚಿವ ಪ್ರಹ್ಲಾದ್ ಜೋಶಿ

ತುಮಕೂರು ಜ.೧: ನಗರದಲ್ಲಿ ಜನವರಿ ೨ರಂದು ನಡೆಯಲಿರುವ ಕೃಷಿ ಸಮ್ಮಾನ್ ಕಾರ್ಯಕ್ರಮದಲ್ಲಿ ೧೬ ಮಹಿಳಾ ರೈತರು ಹಾಗೂ ೧೬ ಪುರುಷ ರೈತರು ಸೇರಿದಂತೆ ಒಟ್ಟು ೩೨ ರೈತ ಬಾಂಧವರಿಗೆ ಕೃಷಿ ಕರ್ಮಣ್ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕೇಂದ್ರ ಸಂಸದೀಯ ವ್ಯವಹಾರ…

ಜಿಲ್ಲಾಧಿಕಾರಿಗಳಿಂದ ವಾಲ್ಮೀಕಿ ಭವನ ಕಾಮಗಾರಿ ವೀಕ್ಷಣೆ

ದಾವಣಗೆರೆ ಜ.01 ಜಿಲ್ಲಾಧಿಕಾರಿಗಳು ಜ.01 ರಂದು ನಗರದ ಬಿ.ಟಿ.ಲೇ ಔಟ್‍ನಲ್ಲಿ ರೂ.5 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ವಾಲ್ಮೀಕಿ ಭವನದ ಕಾಮಗಾರಿಯನ್ನು ಅನಿರೀಕ್ಷಿತವಾಗಿ ಭೇಟಿ ನೀಡುವ ಮೂಲಕ ವೀಕ್ಷಿಸಿದರು. ನಂತರ ಗುತ್ತಿಗೆದಾರರಿಗೆ ಗುಣಮಟ್ಟದ ಕಾಮಗಾರಿ ಕೈಗೊಳ್ಳುವಂತೆ ಸೂಚನೆ ನೀಡಿದರು. ಈ ವೇಳೆ ಪಿಆರ್‍ಇಡಿ…

ಸಾರ್ವಜನಿಕರು ಜಿಲ್ಲಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬೇಕಾದ್ದಲ್ಲಿ ದೂರವಾಣಿ ಸಂಖ್ಯೆಗಳ ವಿವರ #

ಳಿಸಿದಾವಣಗೆರೆ ಡಿ.30 ದಾವಣಗೆರೆ ಜಿಲ್ಲೆಯ ಹಳೇ ಪಿ.ಬಿ ರಸ್ತೆ, ಕರೂರು ಕೈಗಾರಿಕಾ ಪ್ರದೇಶದಲ್ಲಿರುವ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿಯನ್ನು ಸಾರ್ವಜನಿಕರು ತಮ್ಮ ಅಗತ್ಯ ಕಾರ್ಯಗಳಿಗಾಗಿ ಈ ಕೆಳಗಿನ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ. ಜಿಲ್ಲಾಧಿಕಾರಿಗಳ ದೂ.ಸಂ: 08192-234640, ಫ್ಯಾಕ್ಸ್ ಸಂಖ್ಯೆ: 08192-2752957, ಅಪರ…

ಸಾರ್ವಜನಿಕರು ಜಿಲ್ಲಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬೇಕಾದ್ದಲ್ಲಿ ದೂರವಾಣಿ ಸಂಖ್ಯೆಗಳ ವಿವರ

ದಾವಣಗೆರೆ ಡಿ.30 ದಾವಣಗೆರೆ ಜಿಲ್ಲೆಯ ಹಳೇ ಪಿ.ಬಿ ರಸ್ತೆ, ಕರೂರು ಕೈಗಾರಿಕಾ ಪ್ರದೇಶದಲ್ಲಿರುವ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿಯನ್ನು ಸಾರ್ವಜನಿಕರು ತಮ್ಮ ಅಗತ್ಯ ಕಾರ್ಯಗಳಿಗಾಗಿ ಈ ಕೆಳಗಿನ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ. ಜಿಲ್ಲಾಧಿಕಾರಿಗಳ ದೂ.ಸಂ: 08192-234640, ಫ್ಯಾಕ್ಸ್ ಸಂಖ್ಯೆ: 08192-2752957, ಅಪರ…