ಹೊನ್ನಾಳಿ ತಾಲೂಕು ಕುಂದೂರು ಗ್ರಾಮಪಂಚಾಯಿತಿಯ ಅಧ್ಯಕ್ಷರು/ಉಪಾಧ್ಯಕ್ಷರು ಸೇರಿದಂತೆ ಇತರೆ 7 ಜನ ಸದಸ್ಯರುಗಳನ್ನು ಸದಸ್ಯತ್ವ ರದ್ದು ಮಾಡಿರುವ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧೀನ ಕಾರ್ಯದರ್ಶಿ ರವರ ಆದೇಶದ ಹಿನ್ನೆಲೆಯಲ್ಲಿ ಪ್ರಸ್ತುತ ಚುನಾಯಿತ ಸದಸ್ಯರ ಸಂಖ್ಯಾ ಬಲವು ಮೂರನೇ ಎರಡರಷ್ಟಕ್ಕಿಂತ ಕಡಿಮೆ ಇರುವುದರಿಂದ ಮಾನ್ಯ ಜಿಲ್ಲಾಧಿಕಾರಿಗಳು / ಜಿಲ್ಲಾ ಚುನಾವಣಾಧಿಕಾರಿಗಳಾಗಿರುವ ಶ್ರೀ ಮಹಾಂತೇಶ ಬೀಳಗಿ ರವರು , ಸಹಾಯಕ ನಿರ್ದೇಶಕರು ಅಕ್ಷರ ದಾಸೋಹ ಹೊನ್ನಾಳಿ ರವರುಗಳನ್ನು ಕುಂದೂರು ಗ್ರಾಮ ಪಂಚಾಯತ್ ಗೆ ಆಡಳಿತಾಧಿಕಾರಿಗಳಾಗಿ ನೇಮಿಸಿ ಆದೇಶಿಸಿರುವ ಪ್ರತಿಯು .ಈ ಕೆಳಗಿನಂತೆ ಇದೆ