ಫಲಪುಷ್ಪ ಪ್ರದರ್ಶನಕ್ಕೆ ಶಾಸಕರಾದ ಅಪ್ಪಚ್ಚು ರಂಜನ್ ಚಾಲನೆ
ಮಡಿಕೇರಿ ಫೆ.07 :- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆಯ ಸಹಯೋಗದೊಂದಿಗೆ ಫೆಬ್ರವರಿ 10 ರವರೆಗೆ ನಗರದ ರಾಜಾಸೀಟು ಉದ್ಯಾನವನದಲ್ಲಿ ಏರ್ಪಡಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಅವರು ಶುಕ್ರವಾರ ಚಾಲನೆ ನೀಡಿದರು. ಬಳಿಕ ಮಾತನಾಡಿದ ಶಾಸಕರು ಹೆಚ್ಚಿನ ಸಂಖ್ಯೆಯಲ್ಲಿ…