Day: March 8, 2020

ಎಸ್ ಎಸ್ ಮಲ್ಲಿಕಾರ್ಜುನ್ ನಿವಾಸಕ್ಕೆ ಸಿದ್ದರಾಮಯ್ಯ

ದಾವಣಗೆರೆ: ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಇಂದು ಬೆಳಿಗ್ಗೆ ಮಾಜಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್‍ರವರ ನಿವಾಸಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಸಿದ್ದರಾಮಯ್ಯನವರಿಗೆ ಶಾಸಕರಾದ ಡಾ|| ಶಾಮನೂರು ಶಿವಶಂಕರಪ್ಪ, ಮಾಜಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್, ಮತ್ತು ಅವರ ಪತ್ನಿ ಶ್ರೀಮತಿ ಪ್ರಭಾ…

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಕಾಂಗ್ರೆಸ್‍ನಿಂದ ಸಾಧಕ ಮಹಿಳೆಯರಿಗೆ ಸನ್ಮಾನ

ದಾವಣಗೆರೆ: ದಾವಣಗೆರೆ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಜಿಲ್ಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಮಹಿಳೆಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಇಂದು ಮದ್ಯಾಹ್ನ ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಗೃಹ ಕಛೇರಿ ಶಿವಪಾರ್ವತಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಮಾಜಿ ಸಚಿವರು, ಹಾಲಿ…

ದಾವಣಗೆರೆ ಜಿಲ್ಲೆ;-ಹೊನ್ನಾಳಿ ತಾಲೂಕು ಮಾ7 ರಂದು ಗಣಪತಿ ಪೆಂಡಾಲ್‍ನಲ್ಲಿ ವಿಪ್ರ ಸಮಾಜದ (ರಿ)ಕೋಟೆ ಹೊನ್ನಾಳಿಯಲ್ಲಿ ಇವರುಗಳ ವತಿಯಿಂದ ಶ್ರೀ ಹೆಚ್.ಎಸ್ ಸಚ್ಚಿದಾನಂದ ಮೂರ್ತಿ ಅಧ್ಯಕ್ಷರು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ದಿ ಮಂಡಳಿ ಬೆಂಗಳೂರು ಇವರುಗಳಿಗೆ ಅಭಿನಂದನೆ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು.

ಹೆಚ್.ಎಸ್ ಸಚ್ಚಿದಾನಂದ ಮೂರ್ತಿಯವರು ಅಭಿನಂದನೆಯನ್ನು ಸ್ವೀಕರಿಸಿ ಅವರುಗಳು ಮಾತನಾಡಿ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ದಿ ಮಂಡಳಿಯ ಅಧ್ಯಕ್ಷರಾಗಿ 6/01/2020ರಂದು ಅಧಿಕಾರ ಸ್ವೀಕಾರ ಮಾಡಿಕೊಂಡು ಪ್ರಥಮವಾಗಿ ಶೃಂಗೇರಿಯ ಶಾರದಾಂಬೆಯ ದರ್ಶನ ಪಡೆದು ನಂತರ ಮಂಗಳೂರು,ಕೊಲಾರ,ಕಮಲಶೀಲೆ,ಚಿಂತಾಮಣಿ,ಹಾಸನ,ಬೆಂಗಳೂರು ಸಮಾಜದ ಕಾರ್ಯಕ್ರಮಗಳನ್ನು ಮುಗಿಸಿಕೊಂಡು. ದಾವಣಗೆರೆ,ಹರಿಹರ,ಚನ್ನಗಿರಿಯಿಂದ,ಹೊನ್ನಾಳಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.…