ನಾಡೋಜ ಪಾಟೀಲ ಪುಟ್ಟಪ್ಪನವರ ಪಾರ್ಥಿವ ಶರೀರಕ್ಕೆ ಸರ್ಕಾರಿ ಗೌರವ ಸಮರ್ಪಣೆ
ಧಾರವಾಡ ಮಾ.17: ಹಿರಿಯ ಪತ್ರಕರ್ತ, ನಾಡೋಜ ಡಾ. ಪಾಟೀಲ ಪುಟ್ಟಪ್ಪನವರ ಪಾರ್ಥಿವ ಶರೀರಕ್ಕೆ ಕರ್ನಾಟಕ ವಿದ್ಯಾವರ್ಧಕ ಸಂಘದ ಆವರಣದಲ್ಲಿ ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತ, ಪೆÇಲೀಸ್ ಇಲಾಖೆಯು ಗಾಳಿಯಲ್ಲಿ ಮೂರು ಸುತ್ತು ಕುಶಾಲ ತೋಪು ಹಾರಿಸಿ ಅಗಲಿದ ಮಹಾಚೇತನಕ್ಕೆ ಗೌರವ ಸಲ್ಲಿಸಿದವು. ಮಧ್ಯಾಹ್ನ…