Day: March 19, 2020

ದಾವಣಗೆರೆ ಮಾ.21 ರಂದು ಜಿಲ್ಲಾ ಉಸ್ತುವಾರಿ ಸಚಿವರ ಸಭೆ

ದಾವಣಗೆರೆ ಮಾ.19 ಜಿಲ್ಲಾ ಉಸ್ತುವಾರಿ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್. ಈಶ್ವರಪ್ಪ ಇವರು ಮಾ.21 ರಂದು ಬೆಳಿಗ್ಗೆ 8 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಹಕ್ಕಿಜ್ವರ ಮತ್ತು ಕೊರೋನಾ ವೈರಸ್ ಪ್ರಕರಣಗಳನ್ನು ತಡೆಗಟ್ಟಲು ತೆಗೆದುಕೊಂಡಿರುವ ಮುಂಜಾಗ್ರತಾ…

ದಾವಣಗೆರೆ ಸಬ್‍ರಿಜಿಸ್ಟ್ರಾರ್‍ಗಳಿಗೆ ಕಾರಣ ಕೇಳಿ ನೋಟಿಸ್

ದಾವಣಗೆರೆ ಮಾ.19 ಇಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ದಾವಣಗೆರೆ ನಗರದ ಸಬ್ ರಿಜಿಸ್ಟ್ರಾರ್ ಕಚೇರಿಗೆ ದಿಢೀರ್ ಭೇಟಿ ನೀಡಿದ ಸಮಯದಲ್ಲಿ ಕಚೇರಿಯಲ್ಲಿ ಹೆಚ್ಚಿನ ಜನಸಂದಣಿ ಇದ್ದು, ಸಬ್ ರಿಜಿಸ್ಟ್ರಾರ್‍ಗಳಾದ ಬಾಲಕೃಷ್ಣ ಮತ್ತು ಸುಬ್ರಹ್ಮಣ್ಯ ಇವರಿಬ್ಬರೂ ಕಚೇರಿಗೆ ಹಾಜರಾಗಿರಲಿಲ್ಲ.…

ದಾವಣಗೆರೆ ಪಕ್ಷಿಗಳ ಅಸಹಜ ಸಾವು ಕಂಡು ಬಂದಲ್ಲಿ ಸಹಾಯವಾಣಿಗೆ ಕರೆ ಮಾಡಿ ಹಕ್ಕಿಜ್ವರ : ಗ್ರಾಮಸ್ಥರು ಕಲ್ಲಿಂಗ್‍ಗೆ ಸಹಕರಿಸಬೇಕು

ಮಾ.19 ಹಕ್ಕಿಜ್ವರ ಕಂಡು ಬಂದ ಹರಿಹರ ತಾಲ್ಲೂಕಿನ ಬನ್ನಿಕೋಡು ಸೇರಿದಂತೆ ಸುತ್ತಮುತ್ತ ಒಂದು ಕಿ.ಮೀ ವ್ಯಾಪ್ತಿಯಲ್ಲಿ ಪಶುಸಂಗೋಪನೆ ಇಲಾಖೆ ಅಧಿಕಾರಿ/ಸಿಬ್ಬಂದಿಗಳು ವೈಜ್ಞಾನಿಕ ರೀತಿಯಲ್ಲಿ ಕೋಳಿಗಳನ್ನು ನಾಶಪಡಿಸುವಂತೆ(ಕಲ್ಲಿಂಗ್) ಜಿಲ್ಲಾಧಿಕಾರಿಗಳು ಆದೇಶಿಸಿದ್ದು ಗ್ರಾಮಸ್ಥರು ತಮ್ಮ ಕೋಳಿಗಳನ್ನು ಕಲ್ಲಿಂಗ್‍ಗಾಗಿ ನೀಡುವ ಮೂಲಕ ಸಹಕರಿಸಬೇಕು. ಕೆಲವು ಗ್ರಾಮಸ್ಥರು…