Day: March 21, 2020

ದಾವಣಗೆರೆ ಅಂತರಾಷ್ಟ್ರೀಯ ಪ್ರಯಾಣಿಕರ ಸಾರ್ವತ್ರಿಕ ತಪಾಸಣಾ ವರದಿ ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಕೊರೊನಾ ಸೋಂಕು ಇಲ್ಲ : ಡಿಸಿ

ದಾವಣಗೆರೆ ಮಾ.21 ಇಲ್ಲಿಯವರೆಗೆ ಭಾರತವೂ ಸೇರಿದಂತೆ 117 ದೇಶ/ಪ್ರದೇಶಗಳನ್ನು ಬಾಧಿಸಿರುವ ಇತ್ತೀಚಿನ ನೋವೆಲ್ ಕೊರೊನಾ ವೈರಸ್(covid-19)ನ್ನು 2020 ರ ಜನವರಿ 30 ರಂದು ಅಂತರಾಷ್ಟ್ರೀಯ ಕಾಳಜಿಯ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ((PHEIC) ಎಂದು ವಿಶ್ವ ಆರೋಗ್ಯ ಸಂಸ್ಥೆಯು ಘೋಷಿಸಿದೆ. 2020 ರ…

ದಾವಣಗೆರೆ ಕೊರೊನಾ ವೈರಸ್ ಸೋಂಕು ನಿಯಂತ್ರಣ ಹಿನ್ನೆಲೆ ವಿವಿಧ ಇಲಾಖೆಗಳ ಸೇವೆ ಮುಂದೂಡಿಕೆ

ದಾವಣಗೆರೆ, ಮಾ.20 ಜಿಲ್ಲೆಯಾದ್ಯಂತ ಕೋವಿಡ್-19 (ಕೋರೋನಾ ವೈರಾಣು ಕಾಯಿಲೆ-2019) ಸೋಂಕು ಹರಡದÀಂತೆ ಮುಂಜಾಗ್ರತಾ ಕ್ರಮವಾಗಿ ವಿವಿಧ ಇಲಾಖೆಗಳ ಸೇವೆಗಳನ್ನು ಮಾ.31 ರವರೆಗೆ ಮುಂದೂಡಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆದೇಶಿಸಿರುತ್ತಾರೆ. ಈ ಹಿನ್ನಲೆಯಲ್ಲಿ ಜಿಲ್ಲೆ ವ್ಯಾಪ್ತಿಯ ವಿವಿಧ ಸೇವೆಗಳನ್ನು ಒದಗಿಸುತ್ತಿರುವ ಅಟಲ್ ಜೀ…

ದಾವಣಗೆರೆ ಧಾರ್ಮಿಕ ಮುಖಂಡರೊಂದಿಗೆ ಸಭೆ ವೈಯಕ್ತಿಕ ಅಂತರ ಕಾಯ್ದುಕೊಳ್ಳುವ ಕುರಿತು ಸಲಹೆ ಸೂಚನೆಗಳು

ದಾವಣಗೆರೆ ಮಾ.20 ಕೊರೊನಾ ವೈರಸ್ ಸೋಂಕನ್ನು ತಡೆಯುವ ಮತ್ತು ನಿಯಂತ್ರಿಸುವ ಹಿನ್ನೆಲೆಯಲ್ಲಿ ವ್ಯಕ್ತಿಗಳ ನಡುವೆ ಅಂತರ ಕಾಯ್ದುಕೊಳ್ಳುವುದು ಅತ್ಯವಶ್ಯವಾಗಿದೆ. ಈ ನಿಟ್ಟಿನಲ್ಲಿ ಸಾಮೂಹಿಕ ಪ್ರಾರ್ಥನೆಯನ್ನು ಮನೆಯಲ್ಲೇ ಸಲ್ಲಿಸುವ ಬಗ್ಗೆ ಅಥವಾ ಸಾಮೂಹಿಕ ಪ್ರಾರ್ಥನೆಯ ವೇಳೆ ಜನಸಂದಣಿ ಆಗದಂತೆ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ…