ಮಾರ್ಚ್ 31 ರ ಮಧ್ಯರಾತ್ರಿವರೆಗೆ ಮದ್ಯ ಮಾರಾಟ ನಿಷೇಧ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮಾರ್ಚ್ 22
ಕರೋನಾ ವೈರಸ್ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಅಬಕಾರಿ ಆಯುಕ್ತರ ನಿರ್ದೇಶನದ ಮೇರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮಾರ್ಚ್ 14 ರಿಂದ 21 ರ ಮಧ್ಯರಾತ್ರಿಯವರೆಗೆ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಕ್ಲಬ್‍ಗಳು(ಸಿಎಲ್-4 ಸನ್ನದುಗಳು) ಹಾಗೂ ಸ್ವತಂತ್ರ ಆರ್.ವಿ.ಬಿ ಸನ್ನದುಗಳು(ಪಬ್‍ಗಳು) ಮುಚ್ಚಲು ಆದೇಶಿಸಲಾಗಿತ್ತು…