ಹೊನ್ನಾಳಿಯ ಕುಂಬಳೂರು ಗ್ರಾಮದಲ್ಲಿ ಅನುತ್ಪಾದಕ ರಾಸುಗಳ ವಿಶೇಷ ಆರೋಗ್ಯ ತಪಾಸಣೆ
ಪಶುವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗ ಇದರ ವತಿಯಿಂದ ಹಮ್ಮಿಕೊಂಡ ಜಾನುವಾರುಗಳ ನಿಗೂಢ ಕಾಯಿಲೆಗಳ ಸಂಶೋಧನೆಯ ಭಾಗವಾಗಿ “ಅನುತ್ಪಾದಕತೆಯಿಂದ ಉತ್ಪಾದಕತೆಯತ್ತ” ಕಾರ್ಯಕ್ರಮವನ್ನು ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಹೊನ್ನಾಳಿ, ದಾವಣಗೆರೆ ಜಿಲ್ಲೆ ಮತ್ತು ಹಾಲು ಉತ್ಪಾದಕರ ಸಹಕಾರ ಸಂಘ, ಕುಂಬಳೂರು ಗ್ರಾಮ ಇವರ…