Day: April 6, 2020

ದಾವಣಗೆರೆ ಏ.6 ಜಿಲ್ಲೆಯಲ್ಲಿ ವರದಿಯಾಗಿದ್ದ ಮೂರು ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳ ಪೈಕಿ ಇಬ್ಬರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಇನ್ನೊಬ್ಬರ ಫಲಿತಾಂಶ ನಾಳೆ ಹೊರಬೀಳಲಿದ್ದು, ಅವರೂ ಸಹ ಆಸ್ಪತ್ರೆಯಿಂದ ಬಿಡುಗಡೆ ಹೊಂದುವ ಭರವಸೆ ಇದ್ದು ಜಿಲ್ಲೆಗೆ ಇದೊಂದು ಸಂತಸದ ಸುದ್ದಿಯಾಗಿದೆ. ಇನ್ನು ಮುಂದೆಯೂ ಕೊರೊನಾ ವಿರುದ್ದ ಸಮರ ಸಾರಲು ಜಿಲ್ಲಾಡಳಿತದ ತಂಡಗಳು ಸನ್ನದ್ದವಾಗಿವೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು. ಇಂದು…

You missed