ಹೊನ್ನಾಳಿ ಹಿರೇಕಲ್ಮಠದ ಸ್ಥಿರ ಪಟ್ಟಾಧ್ಯಕ್ಷರಾದ ಶ್ರೀ ಚನ್ನಮಲ್ಲಿಕಾರ್ಜುನ ಸ್ವಾಮಿಗಳರವರನ್ನು ಭೇಟಿ ಮಾಡಿ ಡಿ. ಎಸ್ ಪ್ರದೀಪ್ ಗೌಡ್ರುರವರು ಶ್ರೀಗಳಿಂದ ಶ್ರೀರಕ್ಷೆ ಮತ್ತು ಆರ್ಶೀವಾದ ಪಡೆದರು.
ದಾವಣಗೆರೆ ಜಿಲ್ಲೆ;-ಏ 9 ಹೊನ್ನಾಳಿ ಮತ್ತು ನ್ಯಾಮತಿ ತಾಲೂಕುಗಳ ಕಾಂಗ್ರೆಸ್ ಪಕ್ಷದ ಮುಖಂಡರಾದ ಡಿ.ಎಸ್ ಪ್ರದೀಪ್ ಗೌಡ್ರುರವರು 43ರನೇ ವಸಂತಕ್ಕೆ ಕಾಲಿಡುತ್ತಿರುವ ಹಿನ್ನಲೆಯಲ್ಲಿ ಅವರು ಹುಟ್ಟು ಹಬ್ಬದ ಪ್ರಯುಕ್ತ ಹೊನ್ನಾಳಿ ಹಿರೇಕಲ್ಮಠದ ಸ್ಥಿರ ಪಟ್ಟಾಧ್ಯಕ್ಷರಾದ ಶ್ರೀ ಚನ್ನಮಲ್ಲಿಕಾರ್ಜುನ ಸ್ವಾಮಿಗಳರವರನ್ನು ಭೇಟಿ ಮಾಡಿ…