Day: April 15, 2020

ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಜಿಲ್ಲಾ ಪಟ್ಟಣ ಸಹಕಾರ ಬ್ಯಾಂಕ್‍ಗಳ ಒಕ್ಕೂಟದಿಂದ 7.31 ಲಕ್ಷ ರೂ.

ದಾವಣಗೆರೆ : ಕರೋನಾ ವೈರಸ್‍ನಿಂದ ದೇಶಾದ್ಯಂತ ಲಾಕ್ ಡೌನ್ ಆಗಿ ಆರ್ಥಿಕ ಸಂಕಷ್ಟದಿಂದ ಸಂತ್ರಸ್ಥರಿಗೆ ನೆರವಾಗುವ ದೃಷ್ಟಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದಾವಣಗೆರೆ ಜಿಲ್ಲಾ ಪಟ್ಟಣ ಸಹಕಾರ ಬ್ಯಾಂಕ್‍ಗಳ ಒಕ್ಕೂಟದಿಂದ 7,31,001 ರೂಗಳನ್ನು ಪರಿಹಾರ ನೀಡಲಾಯಿತು. ಇಂದು ಒಕ್ಕೂಟದ ಗೌರವ ಅಧ್ಯಕ್ಷರು,…

ಇಂಡಸ್ ಟವರ್ಸ್ ಕಂಪೆನಿಯಿಂದ ಪಿಪಿಇ ಕಿಟ್ಸ್ ದೇಣಿಗೆ

ದಾವಣಗೆರೆ ಏ.15 ( ಕೋವಿಡ್-19 ನಿಯಂತ್ರಣ ಹಿನ್ನೆಲೆ ಬೆಂಗಳೂರಿನ ಇಂಡಸ್ ಟವರ್ಸ್ ಲಿಮಿಟೆಡ್ ವತಿಯಿಂದ ಇಂದು ಜಿಲ್ಲಾಡಳಿತ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಇವರಿಗೆ ಈ ಕಂಪೆನಿಯ ಪ್ರತಿನಿಧಿಗಳು 50 ಪಿಪಿಇ (ಪರ್ಸನಲ್ ಪ್ರೊಟೆಕ್ಟಿವ್ ಕಿಟ್ಸ್) ಕಿಟ್‍ಗಳನ್ನು ದೇಣಿಗೆ ರೂಪದಲ್ಲಿ ನೀಡಿದರು.

ಮೇ 3 ರವೆರೆಗೆ ನಿಷೇಧಾಜ್ಞೆ ಪ್ರಾರ್ಥನೆ ಹಾಗೂ ಸಮೂಹ ಒಗ್ಗೂಡುವಿಕೆ ನಿಷೇಧ

ದಾವಣಗೆರೆ ಮಾ.23 ಜಿಲ್ಲೆಯಾದ್ಯಂತ ಕೊರೊನಾ ವೈರಸ್ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಏಪ್ರಿಲ್ 14 ರಿಂದ ಮೇ 3 ರವೆರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಶುಶ್ರೂಷಾ ಉದ್ದೇಶಗಳನ್ನು, ಶಾಸನಬದ್ಧ ಹಾಗೂ ನಿಯಂತ್ರಣ ಪ್ರಕಾರ್ಯಗಳನ್ನು ಹೊರತುಪಡಿಸಿ ಸಿಆರ್‍ಪಿಸಿ ಸೆಕ್ಷನ್ 144…

ಏ.14 ರಿಂದ ಮೇ.03 ರವರೆಗೆ ಜಿಲ್ಲೆಯಲ್ಲಿ ಮದ್ಯ ಮಾರಾಟ ನೀಷೇಧ

ದಾವಣಗೆರೆ ಏ.15 ಕೋವಿಡ್-19 ನಿಯಂತ್ರಣ ಹಿನ್ನಲೆಯಲ್ಲಿ ಮುಂಜಾಗ್ರತಾ ದೃಷ್ಟಿಯಿಂದ ಜಿಲ್ಲಾದ್ಯಂತ ಏ.14 ರ ಮಧ್ಯರಾತ್ರಿ ಯಿಂದ ಮೇ.03 ರ ಮಧ್ಯರಾತ್ರಿಯವರೆಗೆ ಮದ್ಯ ಮಾರಾಟ ಹಾಗೂ ಮದ್ಯ ಸಾಗಾಣಿಕೆಯನ್ನು ಅಬಕಾರಿ ಕಾಯ್ದೆ 1965ರ ಕಲಂ 21(1) ರಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ…

You missed