ದಾವಣಗೆರೆ ಏ.15
ಕೋವಿಡ್-19 ನಿಯಂತ್ರಣ ಹಿನ್ನಲೆಯಲ್ಲಿ ಮುಂಜಾಗ್ರತಾ
ದೃಷ್ಟಿಯಿಂದ ಜಿಲ್ಲಾದ್ಯಂತ ಏ.14 ರ ಮಧ್ಯರಾತ್ರಿ ಯಿಂದ ಮೇ.03
ರ ಮಧ್ಯರಾತ್ರಿಯವರೆಗೆ ಮದ್ಯ ಮಾರಾಟ ಹಾಗೂ ಮದ್ಯ
ಸಾಗಾಣಿಕೆಯನ್ನು ಅಬಕಾರಿ ಕಾಯ್ದೆ 1965ರ ಕಲಂ 21(1) ರಂತೆ
ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮಹಾಂತೇಶ ಬೀಳಗಿ
ನಿಷೇಧಿಸಿ ಆದೇಶಿಸಿರುತ್ತಾರೆ.

Leave a Reply

Your email address will not be published. Required fields are marked *