ದಾವಣಗೆರೆ ಏ.18
ದಾವಣಗೆರೆ ನಗರದ ಎಪಿಎಂಸಿ ಮಾರುಕಟ್ಟೆಗೆ ಇಂದು
ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಭೇಟಿ ನೀಡಿ, ಪರಿಶೀಲನೆ
ನಡೆಸಿ ರೈತರ ಸಮಸ್ಯೆ ಆಲಿಸಿದರು. ಈ ವೇಳೆ ಸಂಸದ
ಜಿ.ಎಮ್.ಸಿದ್ದೇಶ್ವರ್, ಶಾಸಕಾರದ ಎಮ್.ಪಿ.ರೇಣುಕಾಚಾರ್ಯ,
ಎಸ್.ವಿ.ರಾಮಚಂದ್ರ, ಎಸ್.ಎ.ರವಿಂದ್ರನಾಥ್, ಪಾಲಿಕೆ ಮೇಯರ್
ಬಿ.ಜಿ.ಅಜಯ್ ಕುಮಾರ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ,
ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್, ತಹಶೀಲ್ದಾರ್ ಬಿ.ಎನ್.ಗಿರೀಶ್,
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಜೀವ್, ಜಿಲ್ಲಾ ಬಿಜೆಪಿ ಅಧ್ಯಕ್ಷ
ಹನಗವಾಡಿ ವೀರೇಶ್ ಮತ್ತಿತರರು ಹಾಜರಿದ್ದರು.