ಮಳೆಯಿಂದಾಗಿ ಹಾನಿಗೊಳಗಾದ ಆನೆಕೊಂಡ ಗ್ರಾಮಕ್ಕೆ ಪಾಲಿಕೆ ವಿಪಕ್ಷ ನಾಯಕರ ಭೇಟಿ
ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯ ಆನೆಕೊಂಡ ಗ್ರಾಮದಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದಾಗಿ 58ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ವಿಪಕ್ಷ ನಾಯಕರಾದ ಎ.ನಾಗರಾಜ್ ಅವರು ಭೇಟಿ ನೀಡಿದರು. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ||…