ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಶಾಸಕರಾದ ಎಂ.ಪಿ ರೇಣುಕಚಾರ್ಯರವರಿಂದ ಲಾಕ್ ಡೌನ್ ಹಿನ್ನಲೆಯಲ್ಲಿ ದಿನನಿತ್ಯ ಹಗಲು ಇರುಳು ಸ್ವಚ್ಚತೆಯಲ್ಲಿ ನಿರಂತರವಾಗಿ ಸೇವೆ ಮಾಡುತ್ತಿರುವ ಹಿನ್ನಲೆಯಲ್ಲಿ ಹೊನ್ನಾಳಿ ಪಟ್ಟಣ ಪಂಚಾಯಿತಿಯ ಪೌರ ಕಾರ್ಮಿಕರುಗಳಿಗೆ ಕಿಟ್ಟಗಳನ್ನು ವಿತರಣೆ ಮಾಡಿದರು.
ಇವರುಗಳ ಜೊತೆ ತಾಲೂಕಿನ ದಂಡಾಧಿಕಾರಿಗಳಾದ ತುಷಾರ್ ಬಿ ಹೊಸೂರರವರು, ಪಟ್ಟಣ ಪಂಚಾಯಿತಿ ಮುಖ್ಯಧಿಕಾರಿಗಳಾದ ಹೆಚ್.ಎಂ ವೀರಭದ್ರಯ್ಯನವರು, ಎಸ್.ಐ ತಿಪೇಸ್ವಾಮಿರವರು,ಹೆಚ್.ಎ ಉಮಾಪತಿ ಮತ್ತು ಪಟ್ಟಣ ಪಂಚಾಯಿತಿಯ ಎಲ್ಲಾ ಸಿಬ್ಬಂದಿ ವರ್ಗದವರು ಮುಂತಾದವರು ಸಹ ಭಾಗಿಯಾಗಿದ್ದರು.

Leave a Reply

Your email address will not be published. Required fields are marked *