ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ರಾಷ್ಟೀಯ ಹಬ್ಬಗಳ ಸಮಿತಿಯ ವತಿಯಿಂದ ಇಂದು ಶ್ರೀ ಜಗ ಜ್ಯೋತಿ ಬಸವೇಶ್ವರ ಜಯಂತಿಯನ್ನು ತಾಲೂಕು ಆಪೀಸಿನ ಸಭಾ ಭವನದಲ್ಲಿ ಇಂದು ಸರ್ಕಾರದ ವತಿಯಿಂದ ಶ್ರೀ ಬಸವೇಶ್ವರರ ಪೊಟೊಕ್ಕೆ ಪುಷ್ಪ ನಮನ ಮಾಡುವುದರ ಮುಖಾಂತರ ಸರಳವಾಗಿ ಆಚರಣೆ ಮಾಡಲಾಯಿತು.
ಈ ಕಾರ್ಯಕ್ರಮದಲ್ಲಿ ಹೊನ್ನಾಳಿ ಶಾಸಕರಾದ ಎಂ.ಪಿ ರೇಣುಕಾಚಾರ್ಯ,ತಾಲೂಕು ನಿರ್ವಾಹಣಾಧಿಕಾರಿಗಳಾದ ಗಂಗಾಧರ ಮೂರ್ತಿಯವರು, ಹೊನ್ನಾಳಿ ದಂಡಾಧಿಕಾರಿಗಳಾದ ತುಷಾರ್.ಬಿ ಹೊಸೂರಾರವರು, ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯರಾದ
ಉಮಾ ರಮೇಶ್ ಮುಂತಾದವರು ಸಹ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.