ಹೊನ್ನಾಳಿ ತಾಲೂಕು ಆಡಳಿತ ಹಾಗೂ ರಾಷ್ಟೀಯ ಹಬ್ಬಗಳ ಆಚರಣಾ ಸಮಿತಿ ಹೊನ್ನಾಳಿ ಇವರುಗಳ ವತಿಯಿಂದ ಶ್ರೀ ಆದಿ ಶಂಕರಾಚಾರ್ಯರ ಜಯಂತಿಯ ಕಾರ್ಯಕ್ರಮವು ಇಂದು ಹೊನ್ನಾಳಿ ತಾಲೂಕ್ ಆಪೀಸಿನ ಸಭಾ ಭವನದಲ್ಲಿ ಸರ್ಕಾರಿ ಆದೇಶದ ಪ್ರಕಾರ ಸರಳವಾಗಿ ಆಚರಿಸಲಾಯಿತು.
ಈ ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾದವರು;- ಹೊನ್ನಾಳಿ ತಾಲೂಕಿನ ಶಾಸಕರಾದ ಎಂ.ಪಿ ರೇಣುಕಾಚಾರ್ಯರವರು, ತಾಲೂಕಿನ ನಿರ್ವಾಣಾಧಿಕಾರಿಗಳಾದ ಗಂಗಾಧರ ಮೂರ್ತಿಯವರು, ತಾಲೂಕಿನ ದಂಡಾಧಿಕಾರಿಗಳಾದ ತುಷಾರ್.ಬಿ ಹೊಸೂರಾರವರು, ಸಾಸ್ವೇಹಳ್ಳಿಯ ಉಪತಹಶೀಲ್ದಾರ್ ಪರಮೇಶ್ ನಾಯ್ಕ್ ರವರು, ಪಟ್ಟಣ ಪಂಚಾಯಿತಿಯ ಮುಖ್ಯಧಿಕಾರಿಗಳಾದ ಹೆಚ್,ಎಂ ವೀರಭದ್ರಯ್ಯನವರು ಮುಂತಾದವರು ಸಹ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

Leave a Reply

Your email address will not be published. Required fields are marked *