Day: April 30, 2020

ದಾವಣಗೆರೆ ಜಿಲ್ಲೆಯಲ್ಲಿ ಕೋವಿಡ್-19 ಪಾಸಿಟಿವ್ ಪ್ರಕರಣ ಪತ್ತೆ

ದಾವಣಗೆರೆ ಜಿಲ್ಲೆಯಲ್ಲಿ ಕೋವಿಡ್-19 ಪಾಸಿಟಿವ್ ಪ್ರಕರಣ ಪತ್ತೆಯಾದ ಹಿನ್ನಲೆಯಲ್ಲಿ ಬುಧವಾರ ರಾತ್ರಿ ನ್ಯಾಮತಿ ಪೊಲೀಸ್ ಠಾಣಾ ವ್ಯಾಪ್ತಿಯ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಹೊನ್ನಾಳಿ ಸಿ.ಪಿ.ಐ ಟಿ.ವಿ.ದೇವರಾಜ, ನ್ಯಾಮತಿ ಎಸ್.ಐ. ಹನುಮಂತಪ್ಪ ಶಿರೀಹಳ್ಳಿ, ಹೊನ್ನಾಳಿ ಎಸ್.ಐ. ಟಿ.ಎನ್. ತಿಪ್ಪೇಸ್ವಾಮಿ, ನ್ಯಾಮತಿ ಉಪತಹಶೀಲ್ದಾರ್ ನ್ಯಾಮತಿ…

ರೈತರು ಕೃಷಿ ಉತ್ಪನ್ನಗಳನ್ನು ಕೇಂದ್ರ ಗೋದಾಮಿನಲ್ಲಿ ಸಂಗ್ರಹಿಸಿ ಅಡಮಾನ ಸಾಲ ಪಡೆಯಬಹುದು

ದಾವಣಗೆರೆ ಏ.30. ಕೋವಿಡ್-19 ಲಾಕ್‍ಡೌನ್ ಹಿನ್ನಲೆ ಜಿಲ್ಲೆಯ ರೈತರು ತಾವು ಬೆಳೆದ ಬೆಳೆಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡದೆ, ಕೇಂದ್ರ ಅಥವಾ ರಾಜ್ಯ ಉಗ್ರಾಣ ನಿಗಮ ಹಾಗೂ ಖಾಸಗಿ ಗೋದಾಮುಗಳಲ್ಲಿ ಸಂಗ್ರಹಿಸಿ ಉಗ್ರಾಣದ ರಸೀದಿಗಳ ಆಧಾರದ ಮೇಲೆ ಬ್ಯಾಂಕುಗಳಿಂದ ಅಡಮಾನ ಸಾಲ…

ಭಗೀರಥ ಮಹರ್ಷಿ ಜಯಂತಿ ಸರಳ ಆಚರಣೆ

ದಾವಣಗೆರೆ ಏ.30. ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭಗೀರಥ ಮಹರ್ಷಿ ಅವರ ಜಯಂತಿ ಆಚರಣೆಯನ್ನು ಅವರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸುವ ಮೂಲಕ ಸರಳವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕಾಧಿಕಾರಿ ಪದ್ಮಾ ಬಸಂತಪ್ಪ, ಮಹಾನಗರಪಾಲಿಕೆ ಆಯುಕ್ತರಾದ ವಿಶ್ವನಾಥ…

ಸೋಂಕುಗಳ ಮೂಲ ಪತ್ತೆ ಪ್ರಗತಿಯಲ್ಲಿದೆ : ಜಿಲ್ಲಾಧಿಕಾರಿ

ದಾವಣಗೆರೆ ಏ.30 ದಾವಣಗೆರೆಯಲ್ಲಿ ಏಪ್ರಿಲ್ 29 ಮತ್ತು 30 ರಂದು ವರದಿಯಾದ ಎರಡು ಕೊರೊನಾ ಪಾಸಿಟಿವ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಈ ಸೋಂಕುಗಳ ಮೂಲವನ್ನು ಸಿಡಿಆರ್ ವರದಿಯ ಮೂಲಕ ಪತ್ತೆ ಹಚ್ಚುವ ಕಾರ್ಯವನ್ನು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳ ಕಚೇರಿಯ ತಂಡ ಮತ್ತು ಜಿಲ್ಲಾ…

ದಾವಣಗೆರೆಯಲ್ಲಿ ಮತ್ತೊಂದು ಹೊಸ ಕೊರೊನಾ ಪ್ರಕರಣ ಪತ್ತೆ : ಸಡಿಲಿಕೆ ಹಿಂಪಡೆತ

ದಾವಣಗೆರೆ ಏ.29 ದಾವಣಗೆರೆ ನಗರದ ಭಾಷಾನಗರದಲ್ಲಿ ಇಂದು ಒಂದು ಹೊಸ ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗುವ ಮೂಲಕ ನಿನ್ನೆಯಷ್ಟೇ ಜಿಲ್ಲೆ ಗ್ರೀನ್ ಝೋನ್‍ಗೆ ಪ್ರವೇಶವಿತ್ತು ಪಡೆದುಕೊಂಡಿದ್ದ ಲಾಕ್‍ಡೌನ್ ಸಡಿಲಿಕೆಯನ್ನು ಈ ಕ್ಷಣದಿಂದ ಜಾರಿಗೆ ಬರುವಂತೆ ಪಾಲಿಕೆ ವ್ಯಾಪ್ತಿಯ 45 ವಾರ್ಡುಗಳಲ್ಲಿ ಹಿಂಪಡೆಯಲಾಗಿದೆ…

ದಾವಣಗೆರೆಯಲ್ಲಿ ಹೊಸ ಪ್ರಕರಣ ದಾಖಲಾದ ಹಿನ್ನೆಲೆ ಅನುಮತಿಸಲಾದ ಚಟುವಟಿಕೆಗಳ ಆದೇಶದ ಹಿಂಪಡೆತ

ದಾವಣಗೆರೆ ಏ.29 ಕೋವಿಡ್ 19 ಸಂಬಂಧ ಏ. 27 ರಂದು ಮಾನ್ಯ ಮುಖ್ಯಮಂತ್ರಿಗಳ ವಿಡಿಯೋ ಸಂವಾದದಲ್ಲಿ ನಿರ್ದೇಶಿಸಿದ ಪ್ರಕಾರ ಜಿಲ್ಲೆಯಲ್ಲಿ ಮೇ 3 ರವರೆಗೆ ಲಾಕ್‍ಡೌನ್ ಅವಧಿಯಲ್ಲಿ ಕೆಲವು ಅಗತ್ಯ ಇಲಾಖೆಗಳಿಗೆ ಮತ್ತು ಆಯ್ದ ಕೆಲವು ವಾಣಿಜ್ಯ ಚಟುವಟಿಕೆಗಳನ್ನು ಆರಂಭಿಸಲು ಷರತ್ತುಬದ್ದ…