Month: April 2020

ಪಾಲಿಕೆ ಮೇಯರ್ ವಿತರಿಸಿರುವ ಪಾಸ್‍ಗಳು ಅಸಿಂಧು : ಜಿಲ್ಲಾಧಿಕಾರಿ

ದಾವಣಗೆರೆ ಏ.08 ಲಾಕ್‍ಡೌನ್ ಹಿನ್ನೆಲೆ ಪಾಲಿಕೆ ಮೇಯರ್‍ರವರು ವಿತರಿಸಿರುವ ಪಾಸ್‍ಗಳು ಅಸಿಂಧುವಾಗಿದ್ದು, ಮೇಯರ್‍ರಿಂದ ಪಡೆದ ಪಾಸ್‍ಗಳನ್ನು ಬಳಕೆ ಮಾಡುವಂತಿಲ್ಲ. ತಕ್ಷಣ ಈ ಪಾಸ್‍ಗಳನ್ನು ವಾಪಸ್ ನೀಡಬೇಕು. ಒಂದು ವೇಳೆ ಬಳಕೆ ಮಾಡಿದಲ್ಲಿ ಅಂತಹವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ…

ಹೊನ್ನಾಳಿ ತಾಲೂಕಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಹೊನ್ನಾಳಿ ಗೆಳೆಯರ ಬಳಗವತಿಯಿಂದ

ದಾವಣಗೆರೆ ಜಿಲ್ಲೆ;-ಏ 8 ಹೊನ್ನಾಳಿ ತಾಲೂಕಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಹೊನ್ನಾಳಿ ಗೆಳೆಯರ ಬಳಗವತಿಯಿಂದ ಇಂದು ತಾಲೂಕು ಆಪೀಸಿನ ಸಿಬ್ಬಂದಿವರ್ಗದವರಿಗೂ ಮತ್ತು ಪಟ್ಟಣ ಪಂಚಾಯಿತಿ ಸಿಬ್ಬಂದಿ ವರ್ಗದವರಿಗೂ ಹಾಗೂ ಎಡದಂಡೆ ನಾಲೆಯಲ್ಲಿ ಕಾಮಗಾರಿಗೆ ಗುತ್ತಿಗೆದಾರನ ಹತ್ತಿರ ಕೆಲಸಕ್ಕೆ ಬಂದು ತೆಲಂಗಾಣ ಮೂಲದ…

ಹುಸೇನಿಯಾ ಫೌಂಡೇಷನ್‍ನ ವತಿಯಿಂದ 1 ಸಾವಿರ ನಾಗರೀಕರಿಗೆ ಆಹಾರ ಸಾಮಾಗ್ರಿಗಳ ಕಿಟ್‍ನ್ನು ವಿತರಣೆಗೆ ಶಾಸಕ ಡಾ||ಎಸ್ಸೆಸ್ ಚಾಲನೆ

ದಾವಣಗೆರೆ: ನಗರದ ವಿಠ್ಠಲ್ ಮಂದಿರ ರಸ್ತೆಯಲ್ಲಿ ಹುಸೇನಿಯಾ ಫೌಂಡೇಷನ್‍ನ ವತಿಯಿಂದ 1 ಸಾವಿರ ಅವಶ್ಯಕವಿರುವ ನಾಗರೀಕರಿಗೆ ಅಕ್ಕಿ, ರವೆ, ಅವಲಕ್ಕಿ, ಬೇಳೆ, ಅಡುಗೆ ಎಣ್ಣೆಯ ಆಹಾರ ಸಾಮಾಗ್ರಿಗಳ ಕಿಟ್‍ನ್ನು ವಿತರಿಸಲು ಡಾ|| ಶಾಮನೂರ ಶಿವಶಂಕರಪ್ಪನವರು ಚಾಲನೆ ನೀಡಿದರು. ನಂತರ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ…

ಸಾರ್ವಜನಿಕರಿಗೆ ದೂರವಾಣಿ ಮುಖಾಂತರ ವಿವಿಧ ಚಿಕಿತ್ಸಾ ಸೌಲಭ್ಯ

ದಾವಣಗೆರೆ ಏ,08 ಕೋವಿಡ್-19 ನಿಯಂತ್ರಣ ಹಿನ್ನೆಲೆ ಲಾಕ್‍ಡೌನ್ ಪ್ರಯುಕ್ತ ಸಾರ್ವಜನಿಕರು ಆಸ್ಪತ್ರೆಗಳಿಗೆ ಹೋಗಲು ಸಾಧ್ಯವಾಗದ ಪಕ್ಷದಲ್ಲಿ ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳು/ಖಾಯಿಲೆಗಳಿಗೆ ಆಯುರ್ವೇದ, ಯೋಗ, ಮತ್ತು ನ್ಯಾಚುರೋಪಥಿ, ಯುನಾನಿ ಹಾಗೂ ಹೋಮಿಯೋಪಥಿ ವೈದ್ಯರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಸಾರ್ವಜನಿಕರು ಚಿಕಿತ್ಸಾ ಸೌಲಭ್ಯ ಪಡೆಯಬಹುದು.…

ಪಾರ್ಸಲ್ ಮೂಲಕ ಮಾತ್ರ ಸರಬರಾಜು ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ನಿಗಧಿತ ಹೋಟೆಲ್‍ಗಳನ್ನು ತೆರೆಯಲು ಅನುಮತಿ

ದಾವಣಗೆರೆ, ಏ.08 ಕೋವಿಡ್-19 ಸಾಂಕ್ರಾಮಿಕ ರೋಗವು ತ್ರೀವ್ರತರವಾಗಿ ಹರಡುತ್ತಿರುವುದನ್ನು ತಡೆಗಟ್ಟಲು ಸರ್ಕಾರವು ಹಲವು ರೀತಿಯ ಪ್ರಯತ್ನಗಳಲ್ಲಿ ನಿರತವಾಗಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅವಶ್ಯಕ ಸಾಮಗ್ರಿಗಳನ್ನು ತಲುಪಿಸಲು ಅನುಕೂಲವಾಗುವಂತೆ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ವಾಹನಗಳ ಚÀಲನೆಗೆ ಅವಕಾಶ ನೀಡಲಾಗಿರುತ್ತದೆ. ವಾಹನ ಚಾಲಕರಿಗೆ…

ಕುರಿ, ಮೇಕೆ ಮಾಂಸ ಪ್ರತಿ ಕೆ.ಜಿ.ಗೆ ರೂ.500 ನಿಗದಿ

ದಾವಣಗೆರೆ ಏ.06 ಏಪ್ರಿಲ್ 5 ರಿಂದ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಕುರಿ, ಮೇಕೆ ಮಾಂಸ ಮಾರಾಟ ಮಾಡಲು ಮಾನ್ಯ ಜಿಲ್ಲಾಧಿಕಾರಿಗಳು ಆದೇಶಿಸಿದ್ದು, ಕುರಿ, ಮೇಕೆ ಮಾಂಸ ಮಾರಾಟಗಾರರು ಅತೀ ಹೆಚ್ಚಿನ ಬೆಲೆಗೆ ಮಾಂಸ ಮಾರಾಟ ಮಾಡುತ್ತಿರುವುದು ಕಂಡುಬಂದಿರುತ್ತದೆ. ಆದ್ದರಿಂದ ಪ್ರತೀ ಕೆ.ಜಿಗೆ ರೂ.…

ದಾವಣಗೆರೆ ಏ.6 ಜಿಲ್ಲೆಯಲ್ಲಿ ವರದಿಯಾಗಿದ್ದ ಮೂರು ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳ ಪೈಕಿ ಇಬ್ಬರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಇನ್ನೊಬ್ಬರ ಫಲಿತಾಂಶ ನಾಳೆ ಹೊರಬೀಳಲಿದ್ದು, ಅವರೂ ಸಹ ಆಸ್ಪತ್ರೆಯಿಂದ ಬಿಡುಗಡೆ ಹೊಂದುವ ಭರವಸೆ ಇದ್ದು ಜಿಲ್ಲೆಗೆ ಇದೊಂದು ಸಂತಸದ ಸುದ್ದಿಯಾಗಿದೆ. ಇನ್ನು ಮುಂದೆಯೂ ಕೊರೊನಾ ವಿರುದ್ದ ಸಮರ ಸಾರಲು ಜಿಲ್ಲಾಡಳಿತದ ತಂಡಗಳು ಸನ್ನದ್ದವಾಗಿವೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು. ಇಂದು…

ಇದು ಬೆಸ್ಕಾಂನವರ ನಿಯಮ ಆದ ಕಾರಣ ನೀವು ಕರೆಂಟ್ ಬಿಲ್ಲ್ ನ್ನು ಕಟ್ಟಬೇಕಾದರೆ ಆನ್ ಲೈನ್ ಮೂಲಕ ಬಿಲ್ಲ್ ಪಾವತಿಸಬಹುದು.

ದಾವಣಗೆರೆ ಜಿಲ್ಲೆ;- ದಾವಣಗೆರೆ ಏ 5 ಕೊರೋನಾ ವೈರಸ್ 19 ಬಂದಿರುವ ಕಾರಣ ದೇಶಾಧ್ಯಂತ ಲಾಕ್ ಡೌನ್ ಹಿನ್ನಲೆಯಲ್ಲಿ ದೇಶದ ಪ್ರಧಾನ ಮಂತ್ರಿ ಮತ್ತು ರಾಜ್ಯದ ಮುಖ್ಯಮಂತ್ರಿಗಳ ಸರ್ಕಾರದ ಆದೇಶದ ಹಿನ್ನಲೆಯಲ್ಲಿ ಭಾರತ ದೇಶ ಮತ್ತು ಕರ್ನಾಟಕ ರಾಜ್ಯಧ್ಯಂತ ಜನಗಳಿಗೆ ದುಡಿಮೆ…

ದಾವಣಗೆರೆ ವಿಪತ್ತು ನಿರ್ವಹಣೆಗೆ 16 ತಂಡ ರಚನೆ ಸಮರ್ಥವಾಗಿ ವಿಪತ್ತು ನಿರ್ವಹಣೆಗೆ ಶ್ರಮಿಸಲು ಜಿಲ್ಲಾಧಿಕಾರಿ ಸೂಚನೆ

ದಾವಣಗೆರೆ, ಏ.04 ಜಿಲ್ಲಾದ್ಯಂತ ಕೊರೊನಾ ರೋಗ ನಿಯಂತ್ರಣಕ್ಕಾಗಿ ವಿಪತ್ತು ನಿರ್ವಹಣಾ ಸಮಿತಿಯು ಒಟ್ಟು 16 ತಂಡಗಳನ್ನು ರಚಿಸಿದೆ. ಈ ವಿಪತ್ತು ನಿರ್ವಹಣಾ ತಂಡಗಳು ಅತ್ಯಂತ ಕ್ರಿಯಾಶೀಲವಾಗಿ ವಿಪತ್ತು ನಿರ್ವಹಣೆ ಮಾಡುವಂತೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು. ಜಿಲ್ಲಾಡಳಿತ…

ಕೊರೊನಾ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ 60 ವರ್ಷ ಮೇಲ್ಪಟ್ಟ ಹಿರಿಯ ಸೋಂಕಿತರಿಗೆ ವಿಶೇಷ ಕಾಳಜಿ ವಹಿಸಿ

ದಾವಣಗೆರೆ ಏ.04 ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳು ಇಂದು ಹೆಚ್ಚು ವರದಿಯಾಗಿದ್ದು ಎಲ್ಲ ಜಿಲ್ಲೆಗಳಲ್ಲಿ ಇದನ್ನು ನಿಯಂತ್ರಿಸಲು ಜಾಗರೂಕರಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು. ಹಾಗೂ 60 ವರ್ಷ ಮೇಲ್ಪಟ್ಟ ಹಿರಿಯ ಸೋಂಕಿತರನ್ನು ಹೆಚ್ಚಿನ ಗಮನ ಹರಿಸಿ ಶುಶ್ರೂಷೆ ಮಾಡಿ ಜೀವ ಉಳಿಸಬೇಕೆಂದು…