ಸಿದ್ದಗಂಗಾ ಶಿಕ್ಷಣ ಸಂಸ್ಥೆಯಿಂದ ಆಹಾರ ಕಿಟ್ ವಿತರಣೆ
ದಾವಣಗೆರೆ ಏ.26 ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಇವರು ಇಂದು ನಗರದ ಸಿದ್ದಗಂಗಾ ಶಾಲೆಯಲ್ಲಿ ಏರ್ಪಡಿಸಲಾಗಿದ್ದ ಶಾಲೆಯ ಸಂಸ್ಥಾಪಕರಾದ ಶಿವಣ್ಣನವರ ಪುಣ್ಯತಿಥಿಯಲ್ಲಿ ಪಾಲ್ಗೊಂಡು, ಇದೇ ವೇಳೆ ಸಿದ್ದಗಂಗಾ ಸಂಸ್ಥೆಯಿಂದ ನೀಡಲಾದ ಆಹಾರಧಾನ್ಯಗಳ ಕಿಟ್‍ಗಳನ್ನು ಶಾಲಾ ಕಾಲೇಜಿನ ಸಿಬ್ಬಂದಿಗಳು ಹಾಗೂ ಪತ್ರಿಕಾ ವಿತರಕರಿಗೆ ವಿತರಿಸಿದರು.…