Day: May 2, 2020

ಸೇವಾಸಿಂಧು ಸಂಪರ್ಕಿಸಿ

ದಾವಣಗೆರೆ ಮೇ.02 ಕೋವಿಡ್ – 19 ವೈರಾಣು ನಿಯಂತ್ರಣಕ್ಕಾಗಿ ದೇಶಾದ್ಯಂತ ಲಾಕ್‍ಡೌನ್ ಜಾರಿಗೊಳಿಸಲಾಗಿದ್ದು, ಈ ಸಮಯದಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಸಿಲುಕಿಕೊಂಡಿರುವ ಹೊರ ರಾಜ್ಯದ ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು, ಪ್ರವಾಸಿಗರು, ಯಾತ್ರಿಗಳು ದಾವಣಗೆರೆ ಜಿಲ್ಲೆಯಿಂದ ಹೊರರಾಜ್ಯಕ್ಕೆ ಪ್ರಯಾಣ ವೆಚ್ಚ ಭರಿಸಿ ಹೋಗಲು ಇಚ್ಚಿಸುವವರು…

ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ತಗುಲಿದ್ದ ಜಾಲಿನಗರದ ವೃದ್ಧ ಸಾವು ಕೋವಿಡ್-19 ನಿಯಮಾವಳಿಯಂತೆ ಅಂತ್ಯ ಸಂಸ್ಕಾರ

ದಾವಣಗೆರೆ ಮೇ.02 ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ತಗುಲಿದ್ದ ಜಾಲಿನಗರದ ವೃದ್ಧ (ರೋಗಿ ಸಂಖ್ಯೆ-556) ಮೇ 1ರಂದು ಸಾವೀಗಿಡಾಗಿದ್ದು, ನಿಯಮಾವಳಿಯಂತೆ ಇವರ ಅಂತ್ಯಸಂಸ್ಕಾರವನ್ನು ರಾತ್ರಿಯೇ ನಡೆಸಲಾಯಿತು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು. ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೋಲೀಸ್,…

ರೈತರ ಅನುಕೂಲಕ್ಕೆ ಅಗ್ರಿ ವಾರ್‍ರೂಂ ಸ್ಥಾಪನೆ

ದಾವಣಗೆರೆ ಮೇ.02 ದಾವಣಗೆರೆ ಟೌನ್ ವ್ಯಾಪ್ತಿಯ ಬಾಷಾ ನಗರ ಹಾಗೂ ಜಾಲಿ ನಗರದಲ್ಲಿ ಕೋವಿಡ್-19 ಪ್ರಕರಣಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ನಗರದ ಅದೇ ವ್ಯಾಪ್ತಿಯಲ್ಲಿ ಬರುವ ಬಿತ್ತನೆ ಬೀಜ, ಕೀಟನಾಶಕ ಹಾಗೂ ರಸಗೊಬ್ಬರ ಮಾರಾಟ ಮಳಿಗೆಗಳನ್ನು ಮುಚ್ಚಲಾಗಿದ್ದು, ರೈತರಿಗೆ ಅನಾನುಕೂಲ ತಪ್ಪಿಸಲು…