Day: May 3, 2020

ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ

ದಾವಣಗೆರೆ ಮೇ.03 ನಗರಾಭಿವೃದ್ದಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ ಬಸವರಾಜ ಇವರು ಮೇ.4 ಮತ್ತು 5 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಮೇ 4 ರಂದು ಮಧ್ಯಾಹ್ನ 2.30 ಗಂಟೆಗೆ ಶಿವಮೊಗ್ಗದಿಂದ ರಸ್ತೆ ಮೂಲಕ ಹೊರಟು ಮಧ್ಯಾಹ್ನ 4…

ಜಿಲ್ಲೆಯಲ್ಲಿ ಸರಾಸರಿ 6 ಮಿ.ಮೀ ಮಳೆ

ದಾವಣಗೆರೆ ಮೇ.3 ಜಿಲ್ಲೆಯಲ್ಲಿ ಮೇ.3 ರಂದು 6.0 ಮಿ.ಮೀ ಸರಾಸರಿ ಮಳೆಯಾಗಿದ್ದು, ತಾಲ್ಲೂಕುವಾರು ಮಳೆ ವಿವರ ಹಾಗೂ ಅಂದಾಜು ಹಾನಿಯ ವಿವರ ಕೆಳಕಂಡಂತಿದೆ. ಮಳೆಯ ವಿವರ: ದಾವಣಗೆರೆ ಜಿಲ್ಲೆಯಲ್ಲಿ 2.0 ಮಿ.ಮೀ, ಚನ್ನಗಿರಿ 3.0 ಮಿ.ಮೀ, ಹರಿಹರ 4.0 ಮಿ.ಮೀ, ಹೊನ್ನಾಳಿ…

ದಾವಣಗೆರೆಯಲ್ಲಿ ಹೊಸದಾಗಿ 21 ಪ್ರಕರಣ ಪತ್ತೆ : ಲಾಕ್‍ಡೌನ್ ಇನ್ನಷ್ಟು ಬಿಗಿ

ದಾವಣಗೆರೆ ಮೇ.03 ದಾವಣಗೆರೆಯಲ್ಲಿ ಇಂದು ಮತ್ತೆ ಹೊಸದಾಗಿ 21 ಕೊರೊನಾ ಪಾಸಿಟಿವ್ ಪ್ರಕರಣಗಳು ಪ್ರಾಥಮಿಕ ಫಲಿತಾಂಶದ ಪ್ರಕಾರ ವರದಿಯಾಗಿದ್ದು, ಒಟ್ಟು 28 ಸಕ್ರಿಯ ಪ್ರಕರಣಗಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಪತ್ರಕರ್ತರಿಗೆ…

ಹೊನ್ನಾಳಿ ಪಟ್ಟಣ ಪಂಚಾಯಿತಿಯಲ್ಲಿ ಸೇವಾಸಿಂದು ಕೋವಿಡ್ 19 ಸಂರ್ಪಕಿಸಿ

ದಾವಣಗೆರೆ ಜಿಲ್ಲೆ;-ಹೊನ್ನಾಳಿ ಪಟ್ಟಣ ಪಂಚಾಯಿತಿಯಲ್ಲಿ ಸೇವಾಸಿಂದು ಕೋವಿಡ್ 19 ಅಡಿಯಲ್ಲಿ ಹೊನ್ನಾಳಿ ಪಟ್ಟಣ ಪಂಚಾಯಿತಿಯಿಂದ ಹೊರ ರಾಜ್ಯಗಳಿಗೆ ಹೋಗುವವರಿಗೆ ಅರ್ಜಿ ಸಲ್ಲಿಸುವ ಸೇವಾಸಿಂಧು ಕೇಂದ್ರವನ್ನು ಹೊನ್ನಾಳಿ ಶಾಸಕರಾದ ಎಮ್ ಪಿ ರೇಣುಕಾಚಾರ್ಯರವರು ಬಟನ್ ಒತ್ತುವುದರ ಮೂಲಕ ಉದ್ಗಾಟನೆ ಮಾಡಿದರು. ಪಟ್ಟಣ ಪಂಚಾಯಿತಿಯ…