ಆರೋಗ್ಯ ಸಿಬ್ಬಂದಿಗಳು ಮತ್ತು ಬಿಎಲ್‍ಓಗಳಿಗೆ ಸಭೆ
ದಾವಣಗೆರೆ ಮೇ.4 ಇಂದು ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಆರೋಗ್ಯ ಇಲಾಖೆ ವತಿಯಿಂದ ಬಫರ್ ಝೋನ್‍ಗಳಲ್ಲಿ ಆರೋಗ್ಯ ತಪಾಸಣೆ ನಡೆಸುವ ಕುರಿತು ಆರೋಗ್ಯ ತಂಡಗಳು ಮತ್ತು ಬಿಎಲ್‍ಓ ಗಳಿಗೆ ಸಭೆ ನಡೆಸಿ ಮಾಹಿತಿ ನೀಡಲಾಯಿತು. ಈ ವೇಳೆ ಕುಷ್ಟರೋಗ ನಿವಾರಣಾಧಿಕಾರಿ ಡಾ.ಡಿ.ಪಿ.ಮುರಳೀಧರ್,…