Day: May 4, 2020

ಆರೋಗ್ಯ ಸಿಬ್ಬಂದಿಗಳು ಮತ್ತು ಬಿಎಲ್‍ಓಗಳಿಗೆ ಸಭೆ

ದಾವಣಗೆರೆ ಮೇ.4 ಇಂದು ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಆರೋಗ್ಯ ಇಲಾಖೆ ವತಿಯಿಂದ ಬಫರ್ ಝೋನ್‍ಗಳಲ್ಲಿ ಆರೋಗ್ಯ ತಪಾಸಣೆ ನಡೆಸುವ ಕುರಿತು ಆರೋಗ್ಯ ತಂಡಗಳು ಮತ್ತು ಬಿಎಲ್‍ಓ ಗಳಿಗೆ ಸಭೆ ನಡೆಸಿ ಮಾಹಿತಿ ನೀಡಲಾಯಿತು. ಈ ವೇಳೆ ಕುಷ್ಟರೋಗ ನಿವಾರಣಾಧಿಕಾರಿ ಡಾ.ಡಿ.ಪಿ.ಮುರಳೀಧರ್,…

ಹೋಟೆಲ್ ಹಾಗೂ ಲಾಡ್ಜ್ ಮಾಲೀಕರೊಂದಿಗೆ ಸಭೆ ಗಂಭೀರ ಪರಿಸ್ಥಿತಿಯಲ್ಲಿ ಕೈ ಜೋಡಿಸಲು ಡಿಸಿ ಮನವಿ

ದಾವಣಗೆರೆ ಮೇ.4 ಕೊರೊನಾ ಸೋಂಕು ನಿಯಂತ್ರಣ ಸಂದರ್ಭದಲ್ಲಿ ಜಿಲ್ಲೆಯ ಹೋಟೆಲ್ ಮಾಲೀಕರು ತುಂಬಾ ಸಹಕಾರ ನೀಡಿದ್ದೀರ. ನೀವುಗಳು ಮಾನವೀಯತೆ ಮೆರೆಯುವುದರ ಮೂಲಕ ನಮ್ಮೊಂದಿಗೆ ಕೈಜೋಡಿಸಿದ್ದೀರಿ. ಇದಕ್ಕಾಗಿ ಜಿಲ್ಲಾಡಳಿತದ ಪರವಾಗಿ ಅಭಿನಂದನೆ ಸಲ್ಲಿಸಲು ಇಷ್ಟಪಡುತ್ತೇನೆ. ಆದರೆ ಕೆಲವು ಕಡೆ ನಿರೀಕ್ಷಿತ ಮಟ್ಟದಲ್ಲಿ ಸಹಕಾರ…

ಉದ್ಯೋಗ ಖಾತ್ರಿ ಯೋಜನೆಯಡಿ ತೋಟಗಾರಿಕೆ ಚಟುವಟಿಕೆಗಳಿಗೆ ಅವಕಾಶ

ದಾವಣಗೆರೆ ಮೇ.04 ಕೋವಿಡ್ – 19 ಮಹಾಮಾರಿ ರೋಗ ನಿಯಂತ್ರಣಕ್ಕೆ ವಿಧಿಸಿರುವ ಲಾಕ್‍ಡೌನ್‍ನಿಂದಾಗಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿನ ತೋಟಗಾರಿಕೆ ಬೆಳೆಗಾರರಿಗೆ ಅನೇಕ ತೊಂದರೆಗಳು ಉಂಟಾಗುತ್ತಿದ್ದು, ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ರೈತರನ್ನು ಆರ್ಥಿಕವಾಗಿ ಪ್ರಸ್ತುತ ಸಂದರ್ಭದಲ್ಲಿ ಬಲಪಡಿಸಬೇಕಾಗಿದೆ. ಆದ್ದರಿಂದ…

ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆ-ಇಸಿಆರ್ ಸಲ್ಲಿಕೆ ಮತ್ತು ಪಿಎಫ್ ಪಾವತಿ ಬೇರ್ಪಡಿಸಲಾಗಿದೆ

ದಾವಣಗೆರೆ ಮೇ.04 ಲಾಕ್‍ಡೌನ್ ಸನ್ನಿವೇಶದಲ್ಲಿ ಉದ್ಯಮಗಳು ಸಾಮಾನ್ಯವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗದ ಸ್ಥಿತಿಯಲ್ಲಿದ್ದು, ಹಣದ ಬಿಕ್ಕಟ್ಟನ್ನು ಗಮನದಲ್ಲಿರಿಸಿಕೊಂಡು ಭವಿಷ್ಯ ನಿಧಿಯ ಸಂಸ್ಥೆಯು ನಿಧಿ ಯೋಜನೆಯಡಿಯಲ್ಲಿ ಬರುವ ಉದ್ಯೋಗದಾತರ ಅನುಕೂಲಕ್ಕಾಗಿ ಮಾಸಿಕ ಎಲೆಕ್ಟ್ರಾನಿಕ್ ಚಲನ್  ಕಮ್ ರಿಟರ್ನ್ ಇಸಿಆರ್(ಇಅಖ) ಸಲ್ಲಿಸುವಿಕೆ ಮತ್ತು ಆ ಚಲನ್‍ನ…