Day: May 6, 2020

ಉನ್ನತ ಮಟ್ಟದ ತಂತ್ರಜ್ಞಾನ, ಮಾನವ ಸಂಪನ್ಮೂಲದ ಮೂಲಕ ಸೋಂಕು ನಿಯಂತ್ರಣಕ್ಕೆ ವ್ಯವಸ್ಥೆ ಸೀಲ್‍ಡೌನ್ ಪ್ರದೇಶದ ಜನರ ಸ್ಥಿತಿಗತಿ ಪರಿಶೀಲಿಸಲು ಡ್ರೋನ್ ಬಳಕೆ: ಡಿಸಿ

ದಾವಣಗೆರೆ ಮೇ.6ಕೊರೊನಾ ವೈರಸ್ ಸೋಂಕು ನಿಯಂತ್ರಣದ ಹಿನ್ನೆಲೆಯಲ್ಲಿಜಿಲ್ಲೆಯಲ್ಲಿನ 5 ಕಂಟೈನ್‍ಮೆಂಟ್ ಝೋನ್‍ಗಳನ್ನು ಈಗಾಗಲೇಸೀಲ್‍ಡೌನ್ ಮಾಡಲಾಗಿದ್ದು, ಅಲ್ಲಿನ ಜನರ ಸ್ಥಿತಿಗತಿ ಪರಿಶೀಲಿಸಲುಜಿಲ್ಲಾಡಳಿತದಿಂದ ಡ್ರೋನ್‍ಗಳ ಬಳಕೆ ಮಾಡಲಾಗುತ್ತಿದೆ ಎಂದುಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು.ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳತಂಡದೊಂದಿಗೆ ಸೀಲ್‍ಡೌನ್ ಪ್ರದೇಶವಾದ ಜಾಲಿನಗರದಲ್ಲಿಡ್ರೋನ್ ಪರಿವೀಕ್ಷಣೆ…