Day: May 7, 2020

ದಾವಣಗೆರೆಯಲ್ಲಿ ಹೊಸದಾಗಿ 03 ಕೊರೊನಾ ಪ್ರಕರಣ-ಮಹಿಳೆ ಸಾವು

ದಾವಣಗೆರೆ ಮೇ.07ದಾವಣಗೆರೆಯಲ್ಲಿ ಇಂದು ಹೊಸದಾಗಿ 03 ಕೊರೊನಾ ಪಾಸಿಟಿವ್ಪ್ರಕರಣಗಳು ವರದಿಯಾಗಿದ್ದು ಈ ಪೈಕಿ 55 ವರ್ಷದ ಓರ್ವಮಹಿಳೆ ಸಾವನ್ನಪ್ಪಿದ್ದಾರೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿತಿಳಿಸಿದರು.ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ರೋಗಿಸಂಖ್ಯೆ 694 55 ವರ್ಷದ ಮಹಿಳೆ ತೀವ್ರ ಉಸಿರಾಟದ…

ಮಡಿವಾಳ ಸಮಾಜಕ್ಕೆ ಜಿಲ್ಲಾಡಳಿತದಿಂದ ಪುಡ್‍ಕಿಟ್ ವಿತರಣೆ

ದಾವಣಗೆರೆ: ಕೋರೋನಾ ವೈರಸ್‍ನಿಂದ ಆರ್ಥಿಕ ಸಂಕಷ್ಟದಿಂದ ಬಳಲುತ್ತಿರುವಮಡಿವಾಳ ಸಮುದಾಯಕ್ಕೆ ದಾವಣಗೆರೆ ಜಿಲ್ಲಾಡಳಿತದಿಂದ ಕೊಡ ಮಾಡಿದ ಆಹಾರದಾನ್ಯಗಳ ಕಿಟ್‍ನ್ನು ಗುರುವಾರ ನಗರದ ಎಸ್.ನಿಜಲಿಂಗಪ್ಪ ಬಡಾವಣೆಯಲ್ಲಿನ ಸರ್ಕಾರಿನೌಕರರ ಸಮುದಾಯ ಭವನದಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂಪಾಲಿಕೆಯ ಅಧಿಕಾರಿಗಳ ಸಮ್ಮುಖದಲ್ಲಿ ವಿತರಿಸಲಾಯಿತು.ದಾವಣಗೆರೆ ಜಿಲ್ಲಾ ಮಡಿವಾಳ ಮಾಚಿದೇವ…

ಉದ್ಯೋಗ ಖಾತ್ರಿ ಯೋಜನೆಯಡಿ ತೋಟಗಾರಿಕೆ ಚಟುವಟಿಕೆಗಳಿಗೆ ಅವಕಾಶ

ದಾವಣಗೆರೆ ಮೇ.07ಕೋವಿಡ್ – 19 ಮಹಾಮಾರಿ ರೋಗ ನಿಯಂತ್ರಣಕ್ಕೆ ವಿಧಿಸಿರುವಲಾಕ್‍ಡೌನ್‍ನಿಂದಾಗಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿನ ತೋಟಗಾರಿಕೆಬೆಳೆಗಾರರಿಗೆ ಅನೇಕ ತೊಂದರೆಗಳು ಉಂಟಾಗುತ್ತಿದ್ದು,ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿಯೋಜನೆಯಡಿ ರೈತರನ್ನು ಆರ್ಥಿಕವಾಗಿ ಪ್ರಸ್ತುತಸಂದರ್ಭದಲ್ಲಿ ಬಲಪಡಿಸಬೇಕಾಗಿದೆ.ಆದ್ದರಿಂದ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ರೈತ ಬಾಂಧವರುತೋಟಗಾರಿಕೆ ಬೆಳೆಗಳ ಹೊಸ…