Day: May 9, 2020

ತಾಲೂಕಿನ ಬಿಳಿಚೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 350ಕ್ಕೂ ಹೆಚ್ಚು ಜನರು ಕೂಲಿ ಹರಸಿ ಬಂದವರಿಗೆ ಉದ್ಯೋಗಖಾತ್ರಿ ಯೋಜನೆಯಡಿಯಲ್ಲಿ ಕೆರೆಯಲ್ಲಿ ಹೂಳೆತ್ತುವ

ಜಗಳೂರು, ಮೇ.09: ಜಿಲ್ಲೆಯಲ್ಲಿ ಕೊರೊನಾಸೋಂಕಿತರ ಸಂಖ್ಯೆ ದಿನಕ್ಕೆ ಹೆಚ್ಚಾಗುತ್ತಿದೆ. ಕೂಲಿಗಾಗಿಬೇಡಿಕೆಯು ಹೆಚ್ಚಿದ್ದು, ತಾಲೂಕಿನ ಬಿಳಿಚೋಡು ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 350ಕ್ಕೂ ಹೆಚ್ಚುಜನರು ಕೂಲಿ ಹರಸಿ ಬಂದವರಿಗೆ ಉದ್ಯೋಗಖಾತ್ರಿಯೋಜನೆಯಡಿಯಲ್ಲಿ ಕೆರೆಯಲ್ಲಿ ಹೂಳೆತ್ತುವಕೆಲಸವನ್ನು ನೀಡಲಾಗಿತ್ತು. ಮುಂಜಾಗ್ರತಾ ಕ್ರಮವಾಗಿಸಾನಿಟೈಸರ್, ಕುಡಿಯುವ ನೀರು ಹಾಗೂ ನೆರಳಿನವ್ಯವಸ್ಥೆಯನ್ನು ಮಾಡಲಾಗಿತ್ತು.05…

ದಾವಣಗೆರೆಯ ಎಸ್‍ಎಸ್‍ಐಎಂಎಸ್ ಅಂಡ್ ಆರ್‍ಸಿಯಲ್ಲಿ ಇಂದಿನಿಂದ ಕೋವಿಡ್-19 ಪರೀಕ್ಷಾ ಕೇಂದ್ರ ಆರಂಭ

ದಾವಣಗೆರೆ: “ ದಾವಣಗೆರೆಯ ಎಸ್‍ಎಸ್‍ಐಎಂಎಸ್ ಅಂಡ್ ಆರ್‍ಸಿ”ಯಲ್ಲಿ ಇಂದಿನಿಂದಕೋವಿಡ್ -19 ಪರೀಕ್ಷಾ ಕೇಂದ್ರವನ್ನು (ಲ್ಯಾಬ್) ಆರಂಭಿಸಲಾಗಿದ್ದು, ಇಂದು ವೈದ್ಯಕೀಯ ಶಿಕ್ಷಣ ಸಚಿವ ಡಾ|| ಸುಧಾಕರ್ ಅವರು ಟೇಪ್ ಕತ್ತರಿಸುವ ಮೂಲಕ ಕೇಂದ್ರವನ್ನು ಉದ್ಘಾಟಿಸಿದರು.ನಂತರ ಕಾಲೇಜಿನ ಸಭಾಂಗಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಮಾತನಾಡಿದ…

ಮೇ ಅಂತ್ಯದೊಳಗೆ ಪ್ರತಿ ಜಿಲ್ಲೆಗೆ ಎರಡು ಕೋವಿಡ್ ಪರೀಕ್ಷಾ ಲ್ಯಾಬ್ ಸರ್ಕಾರದ ಕ್ರಮಗಳು ಮತ್ತು ಜನರ ಸಹಕಾರದಿಂದ ಕೊರೊನಾ ನಿಯಂತ್ರಣ ಸಾಧ್ಯ: ಸಚಿವ ಡಾ.ಕೆ.ಸುಧಾಕರ್

ದಾವಣಗೆರೆ ಮೇ.08ಸರ್ಕಾರದ ಕ್ರಮಗಳು ಮತ್ತು ಜನರ ಸಹಕಾರದಿಂದಮಾತ್ರ ಕೊರೊನಾ ನಿಗ್ರಹ ಸಾಧ್ಯ. ಜನರ ಜೀವ ಮತ್ತುಜೀವನವನ್ನು ಸುಸ್ಥಿತಿಗೆ ತರಲು ಸರ್ಕಾರ ಹಗಲಿರುಳುಶ್ರಮಿಸುತ್ತಿದ್ದು ಜನರು ಸಹಕರಿಸಬೇಕೆಂದು ವೈದ್ಯಕೀಯಶಿಕ್ಷಣ ಸಚಿವರಾದ ಡಾ. ಕೆ.ಸುಧಾಕರ್ ಮನವಿ ಮಾಡಿದರು.ಇಂದು ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿಏರ್ಪಡಿಸಲಾಗಿದ್ದ ಕೋವಿಡ್ ಪ್ರಗತಿ…