Day: May 11, 2020

ನರ್ಸ್ ಗೆ ಅಭಿನಂದನೆ ಸಲ್ಲಿಸಿದ ಮಾನ್ಯ ಮುಖ್ಯಮಂತ್ರಿಗಳು

9 ತಿಂಗಳು ತುಂಬು ಗರ್ಭಿಣಿ ಯಾಗಿದ್ದರು ರಜೆಯನ್ನು ತೆಗೆದುಕೊಳ್ಳದೆ ತೀರ್ಥಹಳ್ಳಿ ಯ ಶ್ರೀ ಜಯಚಾಮರಾಜೇಂದ್ರ ತಾಲ್ಲೂಕು ಆಸ್ಪತ್ರೆಯಲ್ಲಿ ನರ್ಸ್ ಆಗಿ ಕಾರ್ಯ‌ನಿರ್ವಹಿಸುತ್ತಿರುವ ಶ್ರೀ ರೂಪ ಅವರಿಗೆ ಮಾನ್ಯ ಮುಖ್ಯಮಂತ್ರಿಗಳು ಅಭಿನಂದನೆ ಸಲ್ಲಿಸಿದರು.‌ ಇದರ ಜೊತೆಗೆ ಕೂಡಲೇ ರಜೆ ತೆಗೆದುಕೊಂಡು ಮನೆಯಲ್ಲಿ ವಿಶ್ರಾಂತಿ…

ಕರ್ತವ್ಯಲೋಪವೆಸಗಿದ ಸಿಬ್ಬಂದಿಗಳ ನಿಲಂಬನೆ

ದಾವಣಗೆರೆ ಮೇ.11ಕೊರೊನಾ ವೈರಸ್ ನಿಯಂತ್ರಣದ ಹಿನ್ನೆಲೆಯಲ್ಲಿಚೆಕ್‍ಪೋಸ್ಟ್‍ಗೆ ನಿಯೋಜಿಸಲಾಗಿದ್ದ ಸಹ ಶಿಕ್ಷಕ ಮತ್ತು ದ್ವಿ.ದ.ಸಇವರನ್ನು ಕರ್ತವ್ಯ ಲೋಪದ ಕಾರಣ ಜಿಲ್ಲಾಧಿಕಾರಿ ಮಹಾಂತೇಶಬೀಳಗಿ ಇವರು ಮೇ 11 ರಂದು ನಿಲಂಬನೆಯಲ್ಲಿಟ್ಟುಆದೇಶಿಸಿರುತ್ತಾರೆ.ದಾವಣಗೆರೆ ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ವ್ಯಾಪಕವಾಗಿಹರಡುತ್ತಿದ್ದು, ಇದನ್ನು ತಡೆಗಟ್ಟುವ ದೃಷ್ಟಿಯಿಂದಮುಂಜಾಗ್ರತಾ ಕ್ರಮವಾಗಿ ದಾವಣಗೆರೆ ನಗರ…

ಕೋವಿಡ್ ಮುಂಜಾಗ್ರತಾ ಕ್ರಮವಾಗಿ ರೋಗನಿರೋಧಕ ಶಕ್ತಿವರ್ಧನೆ ತಂತ್ರಗಳು

ದಾವಣಗೆರೆ ಮೇ.11 ಕೋವಿಡ್-19 ಮುಂಜಾಗ್ರತಾ ಕ್ರಮವಾಗಿರೋಗನಿರೋಧಕ ಶಕ್ತಿವರ್ಧನೆ &ಚಿmಠಿ; ಸದೃಢ ಆರೋಗ್ಯಕ್ಕಾಗಿಆಯುರ್ವೇದ ಸಲಹಾ ಸೂಚಿಯಲ್ಲಿ ತಿಳಿಸಿರುವಂತೆ ಕೋವಿಡ್-19ವೈರಸ್ ತಡೆಗಟ್ಟುವ ಹಂತ-ಎರಡು ತಂತ್ರವನ್ನುಅನುಸರಿಸಲು ಸೂಚಿಸಲಾಗಿದೆ.  ಹಾಟ್ ಸ್ಪಾಟ್ &ಚಿmಠಿ; ಬಫರ್ ಝೋನ್ ವಲಯದಲ್ಲಿ ವಾಸಿಸುವಜನರು. 60 ವರ್ಷಕ್ಕಿಂತ ಮೇಲ್ಪಟ್ಟ ಆರೋಗ್ಯವಂತ ವೃದ್ಧರು.…

ಹೊಸದಾಗಿ 3 ಪ್ರಕರಣ ದಾಖಲು ಕೋವಿಡ್ ನಿಯಂತ್ರಣಕ್ಕೆ ಜಿಲ್ಲಾಡಳಿತದಿಂದ ಸರ್ವ ಪ್ರಯತ್ನ : ಎಸ್.ಆರ್.ಉಮಾಶಂಕರ್

ದಾವಣಗೆರೆ ಮೇ.11ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳನ್ನು ನಿಯಂತ್ರಿಸಲುಮತ್ತು ರೋಗಿಗಳನ್ನು ಉಳಿಸಲು ಜಿಲ್ಲಾ ಕೋವಿಡ್ ಆಸ್ಪತ್ರೆಮತ್ತು ಜಿಲ್ಲಾಡಳಿತ ಸಕಲ ಪ್ರಯತ್ನ ಮಾಡುತ್ತಿದ್ದು,ಜನರೂ ಕೂಡ ಸಹಕರಿಸಬೇಕೆಂದು ಜಿಲ್ಲಾ ಉಸ್ತುವಾರಿಕಾರ್ಯದರ್ಶಿಗಳಾದ ಎಸ್.ಆರ್.ಉಮಾಶಂಕರ್ ಹೇಳಿದರು.ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರುಜಿಲ್ಲೆಯಲ್ಲಿ ಸುಮಾರು 526 ಕೋವಿಡ್ ರೋಗಿಗಳನ್ನು ತಪಾಸಣೆಮಾಡಲು…