ದಾವಣಗೆರೆ ಮೇ.11
ಕೋವಿಡ್-19 ಮುಂಜಾಗ್ರತಾ ಕ್ರಮವಾಗಿ
ರೋಗನಿರೋಧಕ ಶಕ್ತಿವರ್ಧನೆ &ಚಿmಠಿ; ಸದೃಢ ಆರೋಗ್ಯಕ್ಕಾಗಿ
ಆಯುರ್ವೇದ ಸಲಹಾ ಸೂಚಿಯಲ್ಲಿ ತಿಳಿಸಿರುವಂತೆ ಕೋವಿಡ್-19
ವೈರಸ್ ತಡೆಗಟ್ಟುವ ಹಂತ-ಎರಡು ತಂತ್ರವನ್ನು
ಅನುಸರಿಸಲು ಸೂಚಿಸಲಾಗಿದೆ.
ಹಾಟ್ ಸ್ಪಾಟ್ &ಚಿmಠಿ; ಬಫರ್ ಝೋನ್ ವಲಯದಲ್ಲಿ ವಾಸಿಸುವ
ಜನರು.
60 ವರ್ಷಕ್ಕಿಂತ ಮೇಲ್ಪಟ್ಟ ಆರೋಗ್ಯವಂತ ವೃದ್ಧರು.
ಬೇರೆ ಖಾಯಿಲೆಗಳಿಂದ ಬಳಲುತ್ತಿರುವ 50 ವರ್ಷಕ್ಕಿಂತ
ಮೇಲ್ಪಟ್ಟವರು.
ಆಗಾಗ್ಗೆ ಉಸಿರಾಟದ ಕಾಯಿಲೆಯ ಇತಿಹಾಸ ಹೊಂದಿರುವ
ಯಾವುದೇ ವಯಸ್ಸಿನ ಜನರು, ಸುತ್ತುವರಿದ ಗಾಳಿ
ಕಲುಷಿತ ಪ್ರದೇಶದಲ್ಲಿ ವಾಸಿಸುವ ಜನರು &ಚಿmಠಿ;
ಧೂಮಪಾನಿಗಳು(ಸಕ್ರಿಯ &ಚಿmಠಿ; ನಿಷ್ಕ್ರಿಯ).
ಆರೋಗ್ಯ ಸೇವೆ ಕಾರ್ಯಕರ್ತರು.
ಈ ಮೇಲ್ಕಂಡ ವರ್ಗದವರು ಈ ಕೆಳಕಂಡ
ಕಾರ್ಯತಂತ್ರಗಳನ್ನು ಅನುಸರಿಸಿ ರೋಗನಿರೋಧಕ
ಶಕ್ತಿಯನ್ನು ವರ್ಧಿಸಿಕೊಂಡು ಸದೃಢ ಆರೋಗ್ಯವನ್ನು
ಉತ್ತೇಜಿಸಿಕೊಳ್ಳಬಹುದಾಗಿರುತ್ತದೆ.
ನಿರೋಧಕ ಕಾರ್ಯತಂತ್ರ – 2ನೇ ಹಂತ
ಗುರಿ: ಉತ್ತಮ ಹಸಿವು, ಉತ್ತಮ ನಿದ್ರೆ, ಮಾನಸಿಕ ಶಾಂತಿಯನ್ನು
ಕಾಪಾಡಲು ಮತ್ತು ಪೋಷಕಾಂಶವುಳ್ಳ ಆಹಾರವನ್ನು
ಒದಗಿಸುವುದರ ಜೊತೆಗೆ ಅಲ್ಪ ಪ್ರಮಾಣದ ಔಷಧಿಯೊಂದಿಗೆ
ರೋಗ ನಿರೋಧಕ ಶಕ್ತಿಯನ್ನು ವರ್ಧಿಸುವುದು.
ಆರೋಗ್ಯವಂತ ವೃದ್ಧರು, ಬೇರೆ ಖಾಯಿಲೆಗಳಿಂದ
ಬಳಲುತ್ತಿರುವ 50 ವರ್ಷಕ್ಕಿಂತ ಮೇಲ್ಪಟ್ಟವರು ಆರೋಗ್ಯ ಸೇವೆ
ಕಾರ್ಯಕರ್ತರು, ಆಗಾಗ್ಗೆ ಉಸಿರಾಟದ ಕಾಯಿಲೆಯ ಇತಿಹಾಸ
ಹೊಂದಿರುವ ಯಾವುದೇ ವಯಸ್ಸಿನ ಜನರು, ಸುತ್ತುವರಿದ ಗಾಳಿ
ಕಲುಷಿತ ಪ್ರದೇಶದಲ್ಲಿ ವಾಸಿಸುವ ಜನರು &ಚಿmಠಿ;
ಧೂಮಪಾನಿಗಳು(ಸಕ್ರಿಯ &ಚಿmಠಿ; ನಿಷ್ಕ್ರಿಯ), ಆಯುರ್ವೇದದಿಂದ
ತಡೆಗಟ್ಟುವ ಚಿಕಿತ್ಸೆಯನ್ನು ತೆಗೆದುಕೊಳ್ಳಲು
ಸಿದ್ಧರಿರುವವರು.
ಕಾರ್ಯತಂತ್ರಗಳು:
ಬೇಗನೆ ಮಲಗುವುದು, ಬೇಗನೆ ಏಳುವುದು.
ಹಲ್ಲುಜ್ಜಿದ ನಂತರ, 2 ಹನಿ ಅಣುತೈಲ ಅಥವಾ
ಎಳ್ಳೆಣ್ಣೆಯನ್ನು ಮೂಗಿನ ಎರಡು ಹೊಳ್ಳೆಗಳಲ್ಲಿ
ಹಾಕುವುದು (ಪ್ರತಿಮರ್ಷ ನಸ್ಯ)
ತದನಂತರ 50 ಮಿಲೀ ತ್ರಿಫಲಾ ಕಷಾಯವನ್ನು
(ನೆಲ್ಲಿಕಾಯಿ, ಅಳಲೆಕಾಯಿ, ತಾರೆಕಾಯಿ) 3-5 ನಿಮಿಷಗಳ ಕಾಲ
ಮೌಖಿಕ ಕುಳಿಯಲ್ಲಿ (ಬಾಯಿಯಲ್ಲಿ) ಒಂದು ಚಿಟಿಕೆ ಟಂಕಣ ಭಸ್ಮ
(ಶುದ್ಧೀಕರಿಸಿದ ಬೋರಕ್ಸ್) ದೊಂದಿಗೆ ಹಿಡಿದಿಟ್ಟುಕೊಳ್ಳುವುದು
ಅಥವಾ 1 ಟೇಬಲ್ ಸ್ಪೂನ್ ಎಳ್ಳೆಣ್ಣೆ ಅಥವಾ ತೆಂಗಿನ
ಎಣ್ಣೆಯನ್ನು 3-5 ನಿಮಿಷಗಳ ಕಾಲ ಬಾಯಲ್ಲಿ ತಿರುಗಾಡಿಸಿ
ಉಗಳಬೇಕು ನಂತರ ಬಿಸಿ ನೀರಿನಿಂದ ಬಾಯಿ
ಮುಕ್ಕಳಿಸುವುದು ಇದನ್ನು ದಿನಕ್ಕೆ ಎರಡು ಬಾರಿ
ಮಾಡುವುದು.
ಪುದೀನ ಎಲೆಗಳು ಹಾಗೂ ಅಜವಾಯನದೊಂದಿಗೆ ಕುದಿಸಿದ
ನೀರಿನಿಂದ ಹಬೆ ತೆಗೆದುಕೊಳ್ಳುವುದು.
ಮೂವತ್ತು ನಿಮಿಷಗಳ ಕಾಲ ದೇಹ ಸಡಿಲಗೊಳಿಸುವ
ವ್ಯಾಯಾಮ, ಸೂರ್ಯ ನಮಸ್ಕಾರ (6 ಸುತ್ತು)
ಯಾವುದಾದರೂ ನಾಲ್ಕು ಆಸನಗಳು, ಪ್ರಾಣಾಯಾಮ
ಮತ್ತು ಧ್ಯಾನ.
4 ತುಳಸಿ ಎಲೆಗಳು, ನಿಂಬೆರಸ, ಒಣ ದ್ರಾಕ್ಷಿಯೊಂದಿಗೆ ಈ
ಕೆಳಗೆ ಹೇಳಿರುವ ಯಾವುದಾದರೊಂದು
ಮೂಲಿಕೆಯನ್ನು ಅರ್ಧ ಗ್ರಾಂ ನಂತೆ ಸೇರಿಸಿ(ಪ್ರತಿದಿನ
ಒಂದು ಮೂಲಿಕೆ) ಗಿಡಮೂಲಿಕೆ ಚಹಾವನ್ನು ತಯಾರಿಸಿ ದಿನಕ್ಕೆ
ಒಂದರಿಂದ ಎರಡು ಭಾರಿ ಸೇವಿಸುವುದು.
1) ದಾಲ್ಚಿನಿ
2) ಕರಿಮೆಣಸು
3) ಶುಂಠಿ
ಅರಿಶಿನ, ಜೀರಿಗೆ, ಕೊತ್ತಂಬರಿ ಹಾಗೂ ಬೆಳ್ಳುಳ್ಳಿಯನ್ನು
ದಿನನಿತ್ಯದ ಅಡಿಗೆಯಲ್ಲಿ ಉಪಯೋಗಿಸುವುದು.
ಒಂದು ಲೀಟರ್ ಕುದಿಯುವ ನೀರಿಗೆ 8 ತುಳಸಿ ಎಲೆಗಳು ಅಥವಾ
ಶುಂಠಿ, ಲಾವಂಚ ಸೇರಿಸಿ 2-3 ನಿಮಿಷಗಳ ಕಾಲ ಮತ್ತೆ ಕುದಿಸಿ
ಸೋಸಿ ಕುಡಿಯುವುದು.
ಪ್ರತಿದಿನ ಸಂಜೆ 10 ಗ್ರಾಂ ಅಮೃತಬಳ್ಳಿ ಕಾಂಡ ಅಥವಾ
ಷಡಂಗ ಪಾನೀಯ ಕಷಾಯ ಚೂರ್ಣವನ್ನು 640 ಮಿ.ಲೀ.
ನೀರಿಗೆ ಸೇರಿಸಿ 320 ಮಿ.ಲೀ. ಆಗುವವರೆಗು ಕುದಿಸಿ ಸೋಸಿ
ತಯಾರಿಸಿದ ಅಮೃತಬಳ್ಳಿ ಪಾನೀಯ ಅಥವಾ ಷಡಂಗ
ಪಾನೀಯವನ್ನು ಕುಡಿಯುವುದು.
ಅಥವಾ
ಸಂಶಮನಿವಟಿ, 2 ಮಾತ್ರೆಗಳು, ದಿನಕ್ಕೆ ಎರಡು ಬಾರಿ, ಊಟದ
ನಂತರ, 15 ದಿವಸಗಳ ಕಾಲ.
2 ಟೀ ಚಮಚ ಅಗಸ್ತ್ಯ ರಸಾಯನವನ್ನು ಬಿಸಿ ನೀರಿನೊಂದಿಗೆ
ಸೇವಿಸುವುದು.
ಒಂದು ಲೋಟ ಕುದಿಯುವ ಹಾಲಿಗೆ 1/3 ಟೀ ಚಮಚ ಅರಿಶಿನ
ಪುಡಿ, 1/3 ಟೀ ಚಮಚ ಅಶ್ವಗಂಧ ಚೂರ್ಣವನ್ನು ಸೇರಿಸಿ,
ನಂತರ ಹಾಲನ್ನು 2 ನಿಮಿಷ ಕುದಿಸಿ, ಸೋಸಿ ತಯಾರಿಸಿದ
ಗೋಲ್ಡನ್ ಮಿಲ್ಕ್‍ನ್ನು ಪ್ರತಿದಿನ ರಾತ್ರಿ ಮಲಗುವ ಮುನ್ನ
ಸೇವಿಸುವುದು.
ಕ
್ರ.¸
Àಂ.
ನಿಗದಿಪಡಿಸಿದ
ಸಮಯ
ವೈದ್ಯರ ಹೆಸರು ಮತ್ತು
ತಜ್ಞತೆ
ಮೊಬೈಲ್
ಸಂಖ್ಯೆ
ಆಯುರ್ವೇದ ವೈದ್ಯಾಧಿಕಾರಿಗಳು
01
ಬೆಳಗ್ಗೆ
08:00 ರಿಂದ
ಮಧ್ಯಾಹ್ನ
12:00
ಡಾ|| ಶಾಂತ ಮೂರ್ತಿ.ಎ. ಬಿ.ಎ.ಎಂ.ಎಸ್. 9448346798
02 ಡಾ|| ಮಲ್ಲಿಕಾರ್ಜುನ.ಬಿ.ಎಸ್. ಬಿ.ಎ.ಎಂ.ಎಸ್. 9448415175
03 ಡಾ|| ಕಿಶೋರಿ.ಕೆ.ಎಸ್. ಬಿ.ಎ.ಎಂ.ಎಸ್. 8197719498
04 ಡಾ|| ಅನುರಾಧ.ಎಸ್.ಎಸ್. ಬಿ.ಎ.ಎಂ.ಎಸ್. 9986743079
05 ಡಾ|| ಸಯ್ಯುದ್ ಶಂಷುದ್ದೀನ್.
ಬಿ.ಎ.ಎಂ.ಎಸ್. 9448567574
06 ಡಾ|| ಸುಧಾ.ಹೆಚ್.ಎಂ. ಬಿ.ಎ.ಎಂ.ಎಸ್.,
ಎಂ.ಎಸ್. (ಶಲ್ಯತಂತ್ರ). 9880132397
07 ಡಾ|| ಸಿದ್ದೇಶ್.ಈ.ಬಿಸನÀಳ್ಳಿ. ಬಿ.ಎ.ಎಂ.ಎಸ್. 9663666426
08
ಮಧ್ಯಾಹ್ನ
12:00 ರಿಂದ
ಸಂಜೆ 04:00
ಡಾ|| ರೇವ್ಯಾ ನಾಯ್ಕ.ಟಿ. ಬಿ.ಎ.ಎಂ.ಎಸ್. 9886145132
09 ಡಾ|| ಸುಚಿತ್ರಾ.ಎಸ್.ಎಸ್. ಬಿ.ಎ.ಎಂ.ಎಸ್.,
ಎಂ.ಡಿ. (ಕಾಯಚಿಕಿತ್ಸ). 9844428797
10 ಡಾ|| ಸುರೇಶ್.ಎಂ.ಸಿ. ಬಿ.ಎ.ಎಂ.ಎಸ್. 9448423933
11 ಡಾ|| ಸದಾಶಿವ.ಕೆ. ಬಿ.ಎ.ಎಂ.ಎಸ್. 9902183131
12 ಡಾ|| ಶಾಲಿನಿ.ಡಿ. ಬಿ.ಎ.ಎಂ.ಎಸ್. 8762294359
13 ಡಾ|| ದ್ಯಾವನ್ ಗೌಡ.ಬಿ.ಹೆಚ್. ಬಿ.ಎ.ಎಂ.ಎಸ್. 9448534506
14
ಸಂಜೆ 04:00
ರಿಂದ ರಾತ್ರಿ
08:00
ಡಾ||
ಚಂದÀ್ರಕಾಂತ್.ಎಸ್.ನಾಗಸಮುದ
್ರ. ಬಿ.ಎ.ಎಂ.ಎಸ್.
9449361108
15 ಡಾ|| ಪ್ರೀತಿ.ಡಿ.ಎಸ್. ಬಿ.ಎ.ಎಂ.ಎಸ್. 9731155440
16 ಡಾ|| ಲಿಂಗರಾಜೇಂದ್ರ.ಎನ್.ಕೆ.
ಬಿ.ಎ.ಎಂ.ಎಸ್. 9448414906
17 ಡಾ|| ಶಿಲ್ಪ.ಎಸ್.ಟಿ. ಬಿ.ಎ.ಎಂ.ಎಸ್. 9986081977
ಹೆಚ್ಚಿನ ಮಾಹಿತಿಗಾಗಿ ಈ ಮೇಲ್ಕಂಡ ಆಯುರ್ವೇದ
ವೈದ್ಯಾಧಿಕಾರಿಗಳನ್ನು ಸಂಪರ್ಕಿಸಬಹುದೆಂದು ಜಿಲ್ಲಾ
ಆಯುಷ್ ಅಧಿಕಾರಿ ಡಾ.ಶಂಕರ್‍ಗೌಡ ಪ್ರಕಟಣೆಯಲ್ಲಿ
ತಿಳಿಸಿದ್ದಾರೆ.