ದಾವಣಗೆರೆ ಮೇ.13
ಕೋವಿಡ್ 19 ನಿಯಂತ್ರಣ ಹಿನ್ನೆಲೆ ಕ್ವಾರಂಟೈನ್ ಆದವರಿಗೆ
ನೀಡಲು ನಗರದ ಮೊರಾರ್ಜಿ ಹೆಣ್ಣು ಮಕ್ಕಳ ಹಾಸ್ಟೆಲ್‍ನಲ್ಲಿ
ಸಿದ್ದಪಡಿಸಲಾಗಿರುವ ಆಹಾರದ ಪ್ಯಾಕೆಟ್‍ಗಳನ್ನು ಜಿಲ್ಲಾಧಿಕಾರಿ
ಮಹಾಂತೇಶ ಬೀಳಗಿ ಪರಿಶೀಲಿಸಿದರು. ಈ ವೇಳೆ ಅಪರ ಜಿಲ್ಲಾಧಿಕಾರಿ
ಪೂಜಾರ ವೀರಮಲ್ಲಪ್ಪ, ಪಾಲಿಕೆ ಆಯುಕ್ತರಾದ ವಿಶ್ವನಾಥ
ಮುದಜ್ಜಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶಿವಾನಂದ
ಕುಂಬಾರ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಗಂಗಪ್ಪ
ಇತರರು ಹಾಜರಿದ್ದರು.

Leave a Reply

Your email address will not be published. Required fields are marked *