ನರಗನಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ ನರೇಗಾ ಕಾಮಗಾರಿ
ದಾವಣಗೆರೆ ಮೇ.14ದಾವಣಗೆರೆ ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯ ನರಗನಹಳ್ಳಿಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನರಗನಹಳ್ಳಿಗ್ರಾಮದ ಕೆರೆ ಹೂಳೆತ್ತುವ ಕಾಮಗಾರಿಯಲ್ಲಿ, ಒಟ್ಟು 189 ಕೂಲಿಕಾರ್ಮಿಕರಿಗೆ ಕೆಲಸ ನೀಡಲಾಗಿದ್ದು, ಕಾರ್ಮಿಕರು ಕಾಮಗಾರಿ ಕೆಲಸನಿರ್ವಹಿಸಿದರು.