ದಾವಣಗೆರೆ ಮೇ.14
ದಾವಣಗೆರೆ ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯ ನರಗನಹಳ್ಳಿ
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ
ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನರಗನಹಳ್ಳಿ
ಗ್ರಾಮದ ಕೆರೆ ಹೂಳೆತ್ತುವ ಕಾಮಗಾರಿಯಲ್ಲಿ, ಒಟ್ಟು 189 ಕೂಲಿ
ಕಾರ್ಮಿಕರಿಗೆ ಕೆಲಸ ನೀಡಲಾಗಿದ್ದು, ಕಾರ್ಮಿಕರು ಕಾಮಗಾರಿ ಕೆಲಸ
ನಿರ್ವಹಿಸಿದರು.