ಜಿಲ್ಲೆಯಾದ್ಯಂತ ಮೇ 19 ರವರೆಗೆ ನಿಷೇಧಾಜ್ಞೆ ಜಾರಿ
ದಾವಣಗೆರೆ ಮೇ.17ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕು ಹರಡದಂತೆತಡೆಯುವ ಸಲುವಾಗಿ, ಸಾರ್ವಜನಿಕರ ಆರೋಗ್ಯದಹಿತದೃಷ್ಟಿಯಿಂದ ಪರಿಣಾಮಕಾರಿಯಾಗಿ ಸೂಕ್ತ ಮುಂಜಾಗ್ರತಾಕ್ರಮಗಳನ್ನು ಕೈಗೊಳ್ಳಲು ಸಿಆರ್‍ಪಿಸಿ 1973ಡಿ ಕಲಂ 144ರನ್ವಯ ಮೇ 17 ರಿಂದ ಮೇ 19 ರ ಮಧ್ಯರಾತ್ರಿಯವರೆಗೆದಾವಣಗೆರೆ ಜಿಲ್ಲೆಯಾದ್ಯಂತ ಕೆಳಕಂಡ ಷರತ್ತಿಗಳಿಗೆ ಒಳಪಡಿಸಿನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ…