Day: May 19, 2020

ರೈಸ್‍ಮಿಲ್ ಮಾಲೀಕರ ಸಭೆಯಲ್ಲಿ ಜಿಲ್ಲಾಧಿಕಾರಿ ಮನವಿ ಭತ್ತ ಖರೀದಿ ಮೂಲಕ ರೈತರ ಸಂಕಷ್ಟಕ್ಕೆ ಸ್ಪಂದಿಸಿ

ದಾವಣಗೆರೆ ಮೇ.19 ರೈಸ್‍ಮಿಲ್ ಮಾಲೀಕರು ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕು.ಹಾಗೂ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತಖರೀದಿಗೆ ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿತಿಳಿಸಿದರು. ಮಂಗಳವಾರ ಜಿಲ್ಲಾಡಳಿತ ಭವನದ ತುಂಗಭದ್ರಾಸಭಾಂಗಣದಲ್ಲಿ ರೈಸ್‍ಮಿಲ್ ಮಾಲೀಕರಿಗಾಗಿ ಹಮ್ಮಿಕೊಳ್ಳಲಾಗಿದ್ದಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರೈಸ್‍ಮಿಲ್ಮಾಲೀಕರೊಂದಿಗೆ…

ಐಗೂರು ಗ್ರಾಮ ಪಂಚಾಯಿತಿಯಲ್ಲಿ ನರೇಗಾ ಯೋಜನೆಯಡಿ ಬದು ನಿರ್ಮಾಣದ ಮಾಸಾಚರಣೆ ಚಾಲನೆ

ದಾವಣಗೆರೆ ಮೇ.19ದಾವಣಗೆರೆ ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯ ಐಗೂರುಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಮೇ 19 ರಿಂದ ರೈತರಜಮೀನಿನಲ್ಲಿ ಬದು ನಿರ್ಮಾಣದ ಮಾಸಾಚರಣೆ ಅಂಗವಾಗಿ ಐಗೂರುಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕ್ಷೇತ್ರ ಬದು ನಿರ್ಮಾಣಕಾಮಗಾರಿಗೆ ಇಂದು ಚಾಲನೆ…

ಆಟೋರಿಕ್ಷಾ/ಟ್ಯಾಕ್ಸೀ ಚಾಲಕರಿಗೆ ಸರ್ಕಾರದಿಂದ ಪರಿಹಾರ ಧ

ದಾವಣಗೆರೆ ಮೇ.19 ಕೋವಿಡ್-19 ಹಿನ್ನೆಲೆ ರಾಜ್ಯಾದ್ಯಂತ ಲಾಕ್‍ಡೌನ್ ಘೋಷಣೆಯಾದಹಿನ್ನೆಲೆಯಲ್ಲಿ ಸಾರಿಗೆ ಇಲಾಖೆಗೆ ಸಂಬಂಧಿಸಿದಂತೆ ಆಟೋರಿಕ್ಷಾಮತ್ತು ಟ್ಯಾಕ್ಸಿ ಚಾಲಕರಿಗೆ ಸರ್ಕಾರ ರೂ. 5,000 ಗಳ ಪರಿಹಾರಧನವನ್ನು ನೀಡಲು ಮುಂದಾಗಿದ್ದು, ಈ ವಾಹನಗಳ ಚಾಲಕರಿಂದಅರ್ಜಿ ಆಹ್ವಾನಿಸಿದೆ. ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್‍ನಲ್ಲಿಯೇ ಸಲ್ಲಿಸಬೇಕು.ಆಟೋರಿಕ್ಷಾ, ಟ್ಯಾಕ್ಸೀ ಚಾಲನೆ…

ನೆಲಗಡಲೆ/ಶೇಂಗಾ ಬೆಳೆಯ ಸುಧಾರಿತ ಬೇಸಾಯ ಕ್ರಮಗಳು

ದಾವಣಗೆರೆ, ಮೇ.19ಪ್ರಸ್ತುತ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು,ಬಿತ್ತನೆ ಪೂರ್ವ ಉಳುಮೆ ಕಾರ್ಯ ಮುಗಿದಲ್ಲಿ, ಮಣ್ಣಿನತೇವಾಂಶದ ಹದ ನೋಡಿ ನೆಲಗಡಲೆ ಬಿತ್ತನೆ ಮಾಡಬಹುದಾಗಿದೆ.ನೆಲಗಡಲೆ ಒಂದು ಪ್ರಮುಖ ದ್ವಿದಳ ಎಣ್ಣೆಕಾಳುಬೆಳೆಯಾಗಿದ್ದು, ಎಲ್ಲಾ ರೀತಿಯ ಹವಾಗುಣಕ್ಕೂ ಹೊಂದಿಕೊಳ್ಳುವಗುಣ ಹೊಂದಿದ್ದು, ಎಲ್ಲಾ ರೀತಿಯ ಮಣ್ಣಿನಲ್ಲೂಬೆಳೆಯಬಹುದಾಗಿದೆ. ಸುಧಾರಿತ ಬೇಸಾಯ ಕ್ರಮಗಳು…

ಮೂವರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೆ ಕ್ರಮ ದಾವಣಗೆರೆಯಲ್ಲಿ 22 ಹೊಸ ಕೊರೊನಾ ಪಾಸಿಟಿವ್ ಪ್ರಕರಣ: ಡಿಸಿ

ದಾವಣಗೆರೆ ಮೇ.18 ದಾವಣಗೆರೆಯಲ್ಲಿ ಇಂದು 22 ಹೊಸ ಕೊರೊನಾ ಪಾಸಿಟಿವ್ ಪ್ರಕರಣವರದಿಯಾಗಿದ್ದು ಇವರಿಗೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿತಿಳಿಸಿದರು.ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಪತ್ರಕರ್ತರನ್ನುಉದ್ದೇಶಿಸಿ ಮಾತನಾಡಿದ ಅವರು ಕೆಲ ಪ್ರಕರಣಗಳನ್ನುಹೊರತುಪಡಿಸಿದರೆ ಇನ್ನುಳಿದವೆಲ್ಲ ಹಳೇ ರೋಗಿಗಳಸಂಪರ್ಕಿತರಾಗಿರುತ್ತಾರೆ. ಇಮಾಮ್‍ನಗರ…

ಹೊನ್ನಾಳಿ 100 ಹಾಸಿಗೆಯ ಸರ್ಕಾರಿ ಆಸ್ಪತ್ರೆಯಲ್ಲಿ ಹೊರಗುತ್ತಿಗೆಯಡಿಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ 10 ತಿಂಗಳಿಂದ ಸಂಬಳವನ್ನು ಕೊಡದೇ ಸತಾಹಿಸುತ್ತಾ ಇರುವ ಸರ್ಕಾರಿ ಆಸ್ಪತ್ರೆಯ ಗುತ್ತಿಗೆದಾರ

ದಾವಣಗೆರೆ ಜಿಲ್ಲೆ;- ಮೇ 19 ಹೊನ್ನಾಳಿ ಪಟ್ಟಣ ಮದ್ಯಭಾಗದಲ್ಲಿರುವ 100 ಹಾಸಿಗೆಯ ಸರ್ಕಾರಿ ಆಸ್ಪತ್ರೆಯಲ್ಲಿ ಹೊರಗುತ್ತಿಗೆಯಡಿಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಶ್ರೀ ಲಕ್ಷೀ ವೆಂಕಟೇಶ್ವರ ಎಂಟರ್ ಪ್ರೈಸಸ್ (ಮ್ಯಾನ್ ಪವರ್ ಏಜಸ್ಸಿ) ನಂದಿನಿ ಲೇಔಟ್ ಬೆಂಗಳೂರು ಇವರು ಹೊರಗುತ್ತಿಗೆ ಆಧಾರದ ಮೇಲೆ 24…