ಮೇ 22 ರಿಂದ ರಿಸರ್ವೇಷನ್ ಕೌಂಟರ್ ಆರಂಭ
ದಾವಣಗೆರೆ ಮೇ.22ಟಿಕೆಟ್‍ಗಳನ್ನು ಪಡೆದುಕೊಳ್ಳಲು ರಿಸರ್ವೇಷನ್ಕೌಂಟರ್‍ಗಳನ್ನು ಹಂತ ಹಂತವಾಗಿ ತೆರೆಯಲು ರೈಲ್ವೆಯುನಿರ್ಧರಿಸಿದ್ದು, ಮೊದಲಿಗೆ ಪ್ರಮುಖ ನಿಲ್ದಾಣಗಳಲ್ಲಿನಕೌಂಟರ್‍ಗಳನ್ನು ಮೇ 22 ರಿಂದ ತೆರೆಯಲಾಗುತ್ತದೆ.ಜೂನ್ 1 ರಿಂದ ಪ್ರಾರಂಭವಾಗುವ 100 ಜೋಡಿ ರೈಲು ಸೇವೆಗಳಿಗೆಕಾಯ್ದಿರಿಸಿದ ಟಿಕೆಟ್ ಬುಕ್ ಮಾಡಲು ನೈರುತ್ಯ ರೈಲ್ವೆಯಮೈಸೂರು ವಿಭಾಗದಲ್ಲಿ ಪಿಆರ್‍ಎಸ್ ಕೌಂಟರ್‍ಗಳು…