Day: May 25, 2020

ನಾಲ್ಕು ಜನ ಗುಣಮುಖರಾಗಿ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆ

ದಾವಣಗೆರೆ ಮೇ.25ಇಂದು ಜಿಲ್ಲಾ ಕೋವಿಡ್ ಆಸ್ಪತ್ರೆಯಾದ ಚಿಗಟೇರಿಜಿಲ್ಲಾಸ್ಪತ್ರೆಯಿಂದ ಸÀಂಪೂರ್ಣವಾಗಿ ಕೋವಿಡ್‍ನಿಂದ ಗುಣಮುಖರಾದ 4ಜನರನ್ನು ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗಳುಚಪ್ಪಾಳೆ ತಟ್ಟುವ ಮೂಲಕ ಬೀಳ್ಕೊಡುಗೆ ನೀಡಿದರು.ರೋಗಿ ಸಂಖ್ಯೆಗಳಾದ 630, 631, 668 ಮತ್ತು 755 ಇವರುಸಂಪೂರ್ಣ ಗುಣಮುಖರಾಗಿದ್ದು ಇಂದು ಜಿಲ್ಲಾ ಕೋವಿಡ್ಆಸ್ಪತ್ರೆಯಿಂದ ಬಿಡುಗಡೆ…

ಸಾರಿಗೆ ಸಚಿವರ ಜಿಲ್ಲಾ ಪ್ರವಾಸ

ದಾವಣಗೆರೆ ಮೇ.25ಉಪ ಮುಖ್ಯಮಂತ್ರಿಗಳು ಸಾರಿಗೆ ಹಾಗೂ ರಾಯಚೂರುಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಣ ಸಂಗಪ್ಪ ಸವದಿ ಇವರು ಮೇ 27ರಂದು ದಾವಣಗೆರ ಜಿಲ್ಲೆ ಪ್ರವಾಸ ಕೈಗೊಳ್ಳಲಿದ್ದಾರೆ.ಬೆಳಿಗ್ಗೆ 08 ಕ್ಕೆ ರಸ್ತೆ ಮೂಲಕ ಬೆಳಗಾವಿಯಿಂದ ಹೊರಟುಬೆಳಿಗ್ಗೆ 11 ಗಂಟೆಗೆ ದಾವಣಗೆರೆಗೆ ಆಗಮಿಸಿ ಕರ್ನಾಟಕ ರಾಜ್ಯ…

ಕಂದಾಯ ಸಚಿವರ ಜಿಲ್ಲಾ ಪ್ರವಾಸ

ದಾವಣಗೆರೆ ಮೇ.25ಕಂದಾಯ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರಉಸ್ತುವಾರಿ ಸಚಿವರಾದ ಆರ್.ಅಶೋಕ್ ಇವರು ಮೇ 27 ರಂದುದಾವಣಗೆರ ಜಿಲ್ಲೆ ಪ್ರವಾಸ ಕೈಗೊಳ್ಳಲಿದ್ದಾರೆ.ಬೆಳಿಗ್ಗೆ 6.30 ಕ್ಕೆ ಬೆಂಗಳೂರಿನಿಂದ ಹೊರಟು ಬೆಳಿಗ್ಗೆ 11ಗಂಟೆಗೆ ದಾವಣಗೆರೆಗೆ ಆಗಮಿಸಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಪ್ರಗತಿ ಪರಿಶೀಲನೆ ಸಭೆ ನಡೆಸುವರು.ಮಧ್ಯಾಹ್ನ 1.45 ಗಂಟೆಗೆ…

ಮೇ. 26 ರಂದು ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ದಾವಣಗೆರೆ ಮೆ.25 ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜಇವರು ಮೇ. 26 ರಂದು ದಾವಣಗೆರೆ ಜಿಲ್ಲೆ ಪ್ರವಾಸಕೈಗೊಳ್ಳಲಿದ್ದಾರೆ. ಅಂದು ಬೆಳಿಗ್ಗೆ 6 ಗಂಟೆಗೆ ಬೆಂಗಳೂರಿನಿಂದ ಹೊರಟು 9.45 ಕ್ಕೆದಾವಣಗೆರೆಯ ಪ್ರವಾಸಿ ಮಂದಿರಕ್ಕೆ (ಸಕ್ರ್ಯೂಟ್ ಹೌಸ್)ಆಗಮಿಸುವರು. ಬೆಳಿಗ್ಗೆ 10 ಗಂಟೆಯಿಂದ 11…