Day: May 26, 2020

ದಾವಣಗೆರೆ ಸ್ಮಾರ್ಟ್ ಸಿಟಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಬಿ.ಎ.ಬಸವರಾಜ ಸಲಹೆ ಸ್ಮಾರ್ಟ್ ಸಿಟಿ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಲಿ

ದಾವಣಗೆರೆ ಮೇ.26ಮಂಗಳವಾರ ದೂಡಾ ಕಚೇರಿಯ ಪ್ರಾಧಿಕಾರದಸಭಾಂಗಣದಲ್ಲಿ ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವಬಿ.ಎ.ಬಸವರಾಜ್ ಇವರ ಅಧ್ಯಕ್ಷತೆಯಲ್ಲಿ ದಾವಣಗೆರೆ ಸ್ಮಾರ್ಟ್ ಸಿಟಿಪ್ರಗತಿ ಪರಿಶೀಲನಾ ಸಭೆ ನಡೆಯಿತು.ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ ಮಾತನಾಡಿ, ದಾವಣಗೆರೆ ಸ್ಮಾಟ್ ಸಿಟಿಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳುತ್ವರಿತಗತಿಯಲ್ಲಿ ಸಾಗಬೇಕು. ಯಾವುದೇ ಕಾರಣಕ್ಕೂ…

ಪ್ರಗತಿ ಪರಿಶೀಲನಾ ಸಭೆ ಅಭಿವೃದ್ಧಿ ಕಾಮಗಾರಿಗಳ ವಿಳಂಬ ಬೇಡ ; ಸಚಿವ ಬಿ.ಎ.ಬಸವರಾಜ

ದಾವಣಗೆರೆ ಮೇ.26 ಮಂಗಳವಾರ ದೂಢಾ ಕಚೇರಿಯ ಸಭಾಂಗಣದಲ್ಲಿನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ್ ಇವರಅಧ್ಯಕ್ಷತೆಯಲ್ಲಿ ದಾವಣಗೆರೆ-ಹರಿಹರ ನಗರಾಭಿವೃದ್ಧಿಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ ಮಾತನಾಡಿ, ಪ್ರಾಧಿಕಾರದಿಂದಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ಯಾವುದೇಕಾರಣಕ್ಕೂ ವಿಳಂಬ ಮಾಡಬಾರದು. ಶಂಕುಸ್ಥಾಪನೆನೆರವೇರಿಸಿರುವ…

ಕೋವಿಡ್-19 ನಿಯಂತ್ರಣ ಕುರಿತ ಪ್ರಗತಿ ಪರಿಶೀಲನಾ ಸÀಭೆಯಲ್ಲಿ ಸಚಿವ ಬಸವರಾಜ್ ಸಲಹೆ ದಾವಣಗೆರೆ ಗ್ರೀನ್ ಜೋನ್ ಜಿಲ್ಲೆಯಾಗಿಸಲು ಶ್ರಮಿಸಿ

ದಾವಣಗೆರೆ ಮೇ.26 ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಕಡಿಮೆಯಾಗುತ್ತಿವೆ.ಸಂತಸದ ಜೊತೆಗೆ ನೆಮ್ಮದಿಯ ವಾತಾವರಣ ಮೂಡಿದೆ. ಇದಕ್ಕಾಗಿಹಗಲಿರುಳು ಶ್ರಮಿಸಿದ ಪ್ರತಿಯೊಬ್ಬ ಅಧಿಕಾರಿಗಳಿಗೂಮುಖ್ಯಮಂತ್ರಿಗಳು ಹಾಗೂ ಸರ್ಕಾರದ ಪರವಾಗಿ ಅಭಿನಂದನೆಸಲ್ಲಿಸುತ್ತೇನೆ ಎಂದು ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿಸಚಿವ ಬಿ.ಎ.ಬಸವರಾಜ್ ಹೇಳಿದರು. ಸೋಮವಾರ ಜಿಲ್ಲಾಡಳಿತ ಭವನದ ತುಂಗಭದ್ರಾಸಭಾಂಗಣದಲ್ಲಿ ಆಯೋಜಿಸಲಾಗಿದ್ದ…

ಪಾಲಿಕೆ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ : ಸಚಿವ ಬಿ.ಎ.ಬಸವರಾಜ

ದಾವಣಗೆರೆ ಮೇ.26ದಾವಣಗೆರೆ ನಗರವನ್ನು ಅತ್ಯುತ್ತಮವಾಗಿಅಭಿವೃದ್ದಿಪಡೆಸಬೇಕೆಂಬ ಆಶಯವನ್ನು ಹೊಂದಿದ್ದೇನೆ. ಈನಿಟ್ಟಿನಲ್ಲಿ ಪಾಲಿಕೆಯಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವಕಾಮಗಾರಿಗಳನ್ನು ಪಾದರಸದಂತೆ ಆದಷ್ಟು ಶೀಘ್ರದಲ್ಲಿಮುಗಿಸಿ, ನಗರದ ಜನತೆಗೆ ಕುಡಿಯುವ ನೀರು, ಉತ್ತಮ ರಸ್ತೆ,ಬೀದಿ ದೀಪಗಳು ಸೇರಿದಂತೆ ಎಲ್ಲ ರೀತಿಯ ಮೂಲಭೂತಸೌಕರ್ಯಗಳನ್ನು ಒದಗಿಸಬೇಕೆಂದು ಪಾಲಿಕೆಯ ಎಲ್ಲಅಧಿಕಾರಿಗಳಿಗೆ ನಗರಾಭಿವೃದ್ದಿ ಹಾಗೂ ಜಿಲ್ಲಾ…

ಹೊನ್ನಾಳಿ ಪಟ್ಟಣದ ದಿನಸಿ ಅಂಗಡಿಯನ್ನು ಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ತೆರೆದು ನಂತರ ಸ್ವಯಂ ಪ್ರೇರಿತವಾಗಿ ಬಂದ್ ಮಾಡುತ್ತೇವೆ

ದಾವಣಗೆರೆ ಜಿಲ್ಲೆ ಮೇ 26 ಹೊನ್ನಾಳಿ ಪಟ್ಟಣದ ದಿನಸಿ ವರ್ತಕರು ವ್ಯಾಪಾರ ವಹಿವಾಟುಗಳನ್ನು ಬೆಳಗ್ಗೆ 7ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಸ್ವಯಂ ಪ್ರೇರಿತವಾಗಿ ಬಂದ್ ಮಾಡುವ ಬಗ್ಗೆ. ಇಂದು ಮಾನ್ಯ ದಂಡಾಧಿಕಾರಿಗಳಿಗೆ ಮತ್ತು ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಿದರು.…

ಡಿ.ಕೆ ಶಿವಕುಮಾರ್ ಆದೇಶದ ಅನ್ವಯ ವಿಶೇಷ ಮತ್ತು ವಿನೂತನ ಕಾರ್ಯಕ್ರಮ ಮಾಡುವ ಬಗ್ಗೆ ಇಂದು ಸಭೆ .

ದಾವಣಗೆರೆ ಜಿಲ್ಲೆ ಮೇ 26 ಹೊನ್ನಾಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕೆ.ಪಿ.ಸಿ.ಸಿ ಸದಸ್ಯರು ಹೊನ್ನಾಳಿ ವಿಧಾನಸಭಾ ಕ್ಷೇತ್ರದ ವೀಕ್ಷಕರಾದಂತಹ ಶ್ರೀನಾಥ್ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್.ಬಿ ಮಂಜಪ್ಪ ಮತ್ತು ಮಾಜೀ ಶಾಸಕರಾದ ಡಿ.ಜಿ ಶಾಂತನಗೌಡ್ರು ಇವರುಗಳ ನೇತೃತ್ವದಲ್ಲಿ 7ನೇ ತಾರೀಕಿಗೆ…