Day: May 27, 2020

ಮೇ.28 ರಂದು ಜಿ.ಪಂ ಸಾಮಾನ್ಯ ಸಭೆ

ದಾವಣಗೆರೆ ಮೇ.27ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಯಶೋಧಮ್ಮಮರುಳಪ್ಪ ಇವರ ಅಧ್ಯಕ್ಷತೆಯಲ್ಲಿ ಮೇ 28 ರಂದು ಬೆಳಿಗ್ಗೆ11 ಗಂಟೆಗೆ ಜಿಲ್ಲಾ ಪಂಚಾಯತ್ ಮುಖ್ಯ ಸಭಾಂಗಣದಲ್ಲಿ ಸಾಮಾನ್ಯಸಭೆ ಕರೆಯಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯಾನಿರ್ವಾಹಕ ಅಧಿಕಾರಿ ಪದ್ಮಾ ಬಸವಂತಪ್ಪ ಪ್ರಕಟಣೆಯಲ್ಲಿತಿಳಿಸಿದ್ದಾರೆ.

ಪ್ರಗತಿ ಪರಿಶೀಲನಾ ಸಭೆಯಲ್ಲಿ ಕಂದಾಯ ಸಚಿವರಾದ ಆರ್.ಅಶೋಕ ಕೊರೊನಾ ಜೊತೆ-ಜೊತೆಗೆ ಆರ್ಥಿಕ ಚಟುವಟಿಕೆಗಳು ಆರಂಭವಾಗಲಿ

ದಾವಣಗೆರೆ ಮೇ.27ಲಾಕ್‍ಡೌನ್ ಜಾರಿಯಲಿದ್ದ ಕಾರಣ ದೇಶ ಹಾಗೂ ರಾಜ್ಯಕ್ಕೆ ಆರ್ಥಿಕವಾಗಿಸಾಕಷ್ಟು ಸಮಸ್ಯೆ ಎದುರಾಗಿದೆ. ಕೊರೊನಾ ಜೊತೆ ಜೊತೆಗೇಆರ್ಥಿಕ ಚಟುವಟಿಕೆಗಳನ್ನು ನಡೆಸಬೇಕು. ಆರ್ಥಿಕವಾಗಿ ಏಳಿಗೆಹೊಂದಲು ವಾಣಿಜ್ಯ ವ್ಯವಹಾರ ನಡೆಯುವಂತೆನೋಡಿಕೊಳ್ಳಬೇಕು ಎಂದು ಕಂದಾಯ ಸಚಿವ ಆರ್.ಅಶೋಕಹೆಳಿದರು.ಬುಧವಾರ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ…

ಜಿಲ್ಲಾ ಉಸ್ತುವಾರಿ ಸಚಿವರ ನಗರ ಪ್ರದಕ್ಷಿಣೆ

ದಾವಣಗೆರೆ ಮೇ.27ಇಂದು ಬೆಳಿಗ್ಗೆ 6 ರಿಂದ ನಗರಾಭಿವೃದ್ದಿ ಹಾಗೂ ದಾವಣಗೆರೆ ಜಿಲ್ಲಾಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ ಇವರು ಜನಪ್ರತಿನಿಧಿಗಳುಹಾಗೂ ಅಧಿಕಾರಿಗಳೊಂದಿಗೆ ಕುಂದುವಾಡ ಕೆರೆಯಿಂದ ಆರಂಭಿಸಿನಗರ ಪರ್ಯಟನೆ ಮಾಡಿದರು.ಕುಂದುವಾಡ ಕೆರೆಯ ಮುಖ್ಯ ದ್ವಾರದ ಬಳಿ ರಾಜಾ ಕಾಲುವೆಗೆನಿರ್ಮಿಸಲಾಗುತ್ತಿರುವ ಮಳೆ ನೀರು ಸರಾಗವಾಗಿ ಹೋಗುವಬ್ರಿಡ್ಜ್ ನಿರ್ಮಾಣ…

ಚಿತ್ತವಿಕಲತೆ ಬಗ್ಗೆ ಜನಸಾಮಾನ್ಯರು ಮೂಢನಂಬಿಕೆಗೆ ಒಳಗಾಗಬಾರದು : ಡಾ.ಗಂಗಂ ಸಿದ್ದಾರೆಡ್ಡಿ

ದಾವಣಗೆರೆ ಮೇ.27 ಸ್ಕಿಜೋಫ್ರೇನಿಯಾ(ಚಿತ್ತವಿಕಲತೆ)ದಿಂದ ಬಳಲುತ್ತಿರುವಮಾನಸಿಕ ಅಸ್ವಸ್ಥರು ಸಮಾಜದಿಂದ ದೂರ ಉಳಿದಿರುವುದುವಿಷಾಧನೀಯ. ಸ್ಕಿಜೋಫ್ರೇನಿಯಾ ಖಾಯಿಲೆ ಯಾವುದೇ ಮಾಟಮಂತ್ರದಿಂದ ಬರುವಂತಹದ್ದಲ್ಲ. ಬದಲಾಗಿ ಇದುಮೆದುಳಿನಲ್ಲಿರುವ ರಾಸಾಯನಿಕ ಅಂಶಗಳುಏರುಪೇರಾಗುವುದರಿಂದ ಅಥವಾ ಅನುವಂಶೀಯತೆಯಿಂದಬರುವುದಾಗಿದೆ ಇದನ್ನು ಅರಿತು ಜನಸಾಮಾನ್ಯರುಮೂಢನಂಬಿಕೆಗೆ ಒಳಗಾಗಬಾರದು ಎಂದುಮನೋವೈದ್ಯರಾದ ಡಾ|| ಗಂಗಂ ಸಿದ್ದಾರೆಡ್ಡಿ ತಿಳಿಸಿದರು.ಇಂದು ಜಿಲ್ಲಾ ಆರೋಗ್ಯ…

ಜಿ.ಪಂ ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ

ದಾವಣಗೆರೆ ಮೇ.27 ದಾವಣಗೆರೆ ಜಿಲ್ಲಾ ಪಂಚಾಯತಿಯ ಉಪಾಧ್ಯಕ್ಷರ ಸ್ಥಾನಕ್ಕೆಚುನಾವಣೆ ನಡೆಸಲು ಜೂ.6 ರಂದು ಮಧ್ಯಾಹ್ನ 12.30 ಕ್ಕೆಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಅಧ್ಯಕ್ಷತೆಯಲ್ಲಿ ದಾವಣಗೆರೆ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿಚುನಾವಣಾ ಸಭೆಯನ್ನು ಆಯೋಜಿಸಲಾಗಿದೆ ಎಂದು ಪ್ರಕಟಣೆತಿಳಿಸಿದೆ.

24*7 ಕೆಎಸ್‍ಆರ್‍ಟಿಸಿ ಬಸ್ ಕಾರ್ಯಾಚರಣೆಗೆ ಸೂಚನೆ ಕೆಎಸ್‍ಆರ್‍ಟಿಸಿ ನಷ್ಟ ತಗ್ಗಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಾರಿಗೆ ಸಚಿವರಿಂದ ಸಭೆ

ದಾವಣಗೆರೆ ಮೇ.27ಕೋವಿಡ್ ಹಿನ್ನೆಲೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕುನಿಗಮಗಳಿಗೆ ಆಗಿರುವ ಹಾನಿಯನ್ನು ತಗ್ಗಿಸಲು ಆಡಳಿತಾತ್ಮಕವೆಚ್ಚಗಳನ್ನು ಕಡಿತಗೊಳಿಸಲು ಅಗತ್ಯವಾದಕ್ರಮಗಳನ್ನು ಕೈಗೊಳ್ಳಲಾಗುವುದು ಹಾಗೂ ರಾಜ್ಯದಲ್ಲಿ ಎಸಿಬಸ್ ಸೇರಿದಂತೆ ಕೆಎಸ್‍ಆರ್‍ಟಿಸಿ ಬಸ್‍ಗಳನ್ನು 24*7 ಕಾರ್ಯಾಚರಣೆನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಹಾಗೂ ಸಾರಿಗೆಸಚಿವರಾದ ಲಕ್ಷ್ಮಣ ಸಂಗಪ್ಪ ಸವದಿ…

ಶಾಸಕ ಎಂ.ಪಿ ರೇಣುಕಾಚಾರ್ಯ ಅಭಿಮಾನಿ ಬಳಗದ ವತಿಯಿಂದ ರಕ್ತದಾನ

ದಾವಣಗೆರೆ ಜಿಲ್ಲೆ ಮೇ 27 ಹೊನ್ನಾಳಿ ಪಟ್ಟಣದ ಕನಕ ರಂಗಮಂದಿರದಲ್ಲಿ ಶಾಸಕ ಎಂ.ಪಿ ರೇಣುಕಾಚಾರ್ಯ ಅಭಿಮಾನಿ ಬಳಗದ ವತಿಯಿಂದ ಇಂದು ದಾವಣಗೆರೆ ಚಿಗಟಗೇರಿ ಆಸ್ಪತ್ರೆಯ ರಕ್ತ ಬಂಡಾರ ನಿಧಿಯ ಸಿಬ್ಬಂದಿ ವರ್ಗದವರು ಮತ್ತು ಹೊನ್ನಾಳಿ ತಾಲೂಕು ಆರೋಗ್ಯಧಿಕಾರಿಗಳು ಮತ್ತು ಅವರ ಸಿಬ್ಬಂದಿ…