ದಾವಣಗೆರೆ ಮೇ.27
ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಯಶೋಧಮ್ಮ
ಮರುಳಪ್ಪ ಇವರ ಅಧ್ಯಕ್ಷತೆಯಲ್ಲಿ ಮೇ 28 ರಂದು ಬೆಳಿಗ್ಗೆ
11 ಗಂಟೆಗೆ ಜಿಲ್ಲಾ ಪಂಚಾಯತ್ ಮುಖ್ಯ ಸಭಾಂಗಣದಲ್ಲಿ ಸಾಮಾನ್ಯ
ಸಭೆ ಕರೆಯಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ
ಕಾರ್ಯಾನಿರ್ವಾಹಕ ಅಧಿಕಾರಿ ಪದ್ಮಾ ಬಸವಂತಪ್ಪ ಪ್ರಕಟಣೆಯಲ್ಲಿ
ತಿಳಿಸಿದ್ದಾರೆ.