ಕಂದಾಯ ಪರಿಷ್ಕರಣೆ ಕೈಬಿಟ್ಟು ಹಳೇ ಕಂದಾಯ ವಸೂಲಿಗೆ ಸರ್ಕಾರಕ್ಕೆ ಪತ್ರ ಬರೆಯಲು ಪಾಲಿಕೆ ಕಾಂಗ್ರೆಸ್ ಸದಸ್ಯರಿಂದ ಜಿಲ್ಲಾಧಿಕಾರಿಗಳಿಗೆ ಮನವಿ.
ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯ ಕಂದಾಯ ಪರಿಷ್ಕರಣೆಯನ್ನು ಕೈಬಿಟ್ಟು ಹಿಂದಿನ ಕಂದಾಯವನ್ನೆ ಪರಿಗಣಿಸಬೇಕೆಂದು ದಾವಣಗೆರೆ ಮಹಾನಗರ ಪಾಲಿಕೆ ವಿಪಕ್ಷ ಕಾಂಗ್ರೆಸ್ ಸದಸ್ಯರುಗಳು ಇಂದು ವಿಪಕ್ಷ ನಾಯಕ ಎ.ನಾಗರಾಜ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಕೋವಿಡ್-19 ಸಂಕಷ್ಟದಿಂದ ಕಳೆದ 2 ತಿಂಗಳಕಾಲ ವಾಣಿಜ್ಯ…