ಉದ್ಯೋಗ ಖಾತ್ರಿ ಯೋಜನೆಯಡಿ ತೋಟಗಾರಿಕೆ ಚಟುವಟಿಕೆಗಳಿಗೆ ಅವಕಾಶ
ದಾವಣಗೆರೆ ಮೇ.04 ಕೋವಿಡ್ – 19 ಮಹಾಮಾರಿ ರೋಗ ನಿಯಂತ್ರಣಕ್ಕೆ ವಿಧಿಸಿರುವ ಲಾಕ್‍ಡೌನ್‍ನಿಂದಾಗಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿನ ತೋಟಗಾರಿಕೆ ಬೆಳೆಗಾರರಿಗೆ ಅನೇಕ ತೊಂದರೆಗಳು ಉಂಟಾಗುತ್ತಿದ್ದು, ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ರೈತರನ್ನು ಆರ್ಥಿಕವಾಗಿ ಪ್ರಸ್ತುತ ಸಂದರ್ಭದಲ್ಲಿ ಬಲಪಡಿಸಬೇಕಾಗಿದೆ. ಆದ್ದರಿಂದ…