ಮೇ 31 ರವರೆಗಿನ ಲಾಕ್‍ಡೌನ್ ಮಾರ್ಗಸೂಚಿಗಳು
ದಾವಣಗೆರೆ ಮೇ.20ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಲಾಕ್‍ಡೌನ್ ಕುರಿತಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲುಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಈ ಕೆಳಗಿನಂತೆ ಆದೇಶಹೊರಡಿಸಿದ್ದಾರೆ.ಈ ಮಾರ್ಗಸೂಚಿಗಳನ್ನು ಎಲ್ಲಾ ಇಲಾಖೆಗಳಿಗೆ, ಪೊಲೀಸ್ವರಿಷ್ಟಾಧಿಕಾರಿಗಳಿಗೆ, ಸ್ಥಳೀಯ ಅಧಿಕಾರ ವ್ಯಾಪ್ತಿಯಲ್ಲಿ ಕಾರ್ಯನಿರ್ವಾಹಕ ದಂಡಾಧಿಕಾರಿಗಳು, ಆಯುಕ್ತರು,ಮಹಾನಗರಪಾಲಿಕೆ ಮತ್ತು ಇತರೆ ಇಲಾಖೆ ಮುಖ್ಯಸ್ಥರುಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಈ ಮೂಲಕ…